ಚಿಕ್ಕಮಗಳೂರು: ಲೋಕಾಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಟಿಕೆಟ್ ನೀಡುವ ವಿಚಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಸ್ಥಾನಕ್ಕೆ ಈ ಬಾರಿ ಶೋಭಾಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಪತ್ರ ಅಭಿಯಾನ ಆರಂಭಿಸಿದ್ಧಾರೆ. ಪ್ರಧಾನಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಪತ್ರ ಬರೆದು ಚಳವಳಿ ಆರಂಭಿಸಿದ್ದಾರೆ. ಎರಡು ಬಾರಿ ಸಂಸದೆಯಾಗಿ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂದು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುಮಾರು 5 ಸಾವಿರಕ್ಕೂ ಅಧಿಕ ಪತ್ರಗಳನ್ನು ಕಾರ್ಯಕರ್ತರು ಬರೆದು ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…