ಶೋಭಾ ಕರಂದ್ಲಾಜೆಯ ಸೆಲ್ಫಿಗೆ ಬೆಲೆ ಕಟ್ಟುವ ಮುನ್ನಾ ಮಿಥುನ್ ರೈ ತನ್ನ ಯೋಗ್ಯತೆ ಅರಿತುಕೊಳ್ಳಲಿ: ವೀಣಾ ಶೆಟ್ಟಿಯಿಂದ ಶೋಭಾ ಪರ ಬ್ಯಾಟಿಂಗ್
ಉಡುಪಿ: ಕಳೆದೆರಡು ದಿನಗಳ ಹಿಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯೊಂದರಲ್ಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಕಾಣುತ್ತಿಲ್ಲ ಅವರ ಜತೆಗೆ ನಿಂತು ಸೆಲ್ಫಿಗೆ ತೆಗೆದು ಕಳುಹಿಸಿದ ಸಾರ್ವಜನಿಕವಾಗಿ ರೂಪಾಯಿ500 ಬಹುಮಾನ ಘೋಷಿಸಿರುವ ವಿಚಾರವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಕೆಂಡಮಂಡಳವಾಗಿ ಅಕ್ರೋಶ ಹೊರಹಾಕಿದ್ದಾರೆ.
ಇದೇ ವಿಚಾರವಾಗಿ ಉಡುಪಿ ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಪ್ರತಿಕ್ರಿಯಿಸಿ ” ಮಿಥುನ್ ರೈ ನಾಲಿಗೆ ಬಿಗಿ ಹಿಡಿದು ಮಾತನಾಡುವುದನ್ನ ಕಲಿಯಬೇಕು ,ಕಾಂಗ್ರೆಸ್ ಆಡಳಿತದ ಸಮಯದಲ್ಲಿ ಇವರ ಸಚಿವರು ಎಲ್ಲಿ ಇದ್ದರೂ ಹೇಗೆ ಇದ್ದರು ಎಂಬುದೇನೂ ಗುಟ್ಟಾಗಿ ಉಳಿದಿಲ್ಲ ಸಚಿವೆ ಶೋಭಾ ಕರಂದ್ಲಾಜೆಯ ಕಾರ್ಯವೈಖರಿಯ ಬಗ್ಗೆ ಚೂರು ನೋಡಿ ತಿಳಿದುಕೊಳ್ಳಲಿ ಮತ್ತು ಆಕೆಯ ಬಗ್ಗೆ ಮಾತಾಡುವ ಮುನ್ನ ತನ್ನ ಯೋಗ್ಯತೆಯನ್ನು ಅರಿತು ಕೊಂಡು ಬಾಲಿಶ ಹೇಳಿಕೆ ನೀಡಲಿ ಎಂದರು.
ಕಾಂಗ್ರೆಸ್ ಅಧಿಕಾರಿವಿಲ್ಲದೆ ಮತಿಭ್ರಮನೆಗೊಂಡಿದೆ ಮತ್ತು ದಕ ದಲ್ಲಿ ಮಿಥುನ್ ರೈ ತನ್ನ ಅಸ್ತಿತ್ವ ಕಳೆದುಕೊಂಡಿರುವ ಕಾರಣದಿಂದಾಗಿ ಈ ರೀತಿಯ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಮುಂದಿನ ದಿನಗಳಲ್ಲಿ ಇದೇ ರೀತಿ ಮಾತನಾಡಿದಲ್ಲಿ ಮಹಿಳಾಮೋರ್ಚ ತಕ್ಕ ಶಾಸ್ತಿಮಾಡಲಿದೆ ಎಂದು ಅವರು ತಿಳಿಸಿದರು.
ಮಿಥುನ್ ರೈ ಹೇಳಿಕೆಯ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಮುಖಂಡರು ಕಿಡಿಕಾರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…