ಉಡುಪಿ: ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಿನ್ನಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.
ಎಂಜಿಎಂ ಕ್ರೀಡಾಂಗಣದಲ್ಲಿ ನಡೆಯಲಿರೋ ಬೃಹತ್ ಹಿಂದೂ ಸಮಾಜೋತ್ಸವ ಮಂಗಳೂರಿನಿಂದ ಉಡುಪಿಗೆ ಶೌರ್ಯ ರಥಯಾತ್ರೆ ಪ್ರವೇಶಿಸಿದೆ. ಆದರೆ ಪ್ರಚೋದನಾಕಾರಿ ಭಾಷಣ ಹಿನ್ನೆಲೆ ಸುಮೋಟೊ ಕೇಸ್ ಆಗಿರುವುದರಿಂದ ಸದ್ಯ ಷರತ್ತುಬದ್ದ ಜಾಮೀನಿನಲ್ಲಿರೋ ಶರಣ್ ಪಂಪ್ ವೆಲ್ ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಉಡುಪಿಗೆ ಪ್ರವೇಶಿದಂತೆ ನಿರ್ಬಂಧ ಹೇರಿದ್ದಾರೆ.
ಈ ಹಿನ್ನಲೆ ಉಡುಪಿಗೆ ತೆರಳದೇ ಮಂಗಳೂರಿಗೆ ಶರಣ್ ಪಂಪ್ ವೆಲ್ ವಾಪಾಸಾಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…