Featured

ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ ಭೇಟಿ – Vishwanews24

ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ ಭೇಟಿ – Vishwanews24

ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ನಟ ಕಿಚ್ಚ ಸುದೀಪ್ ಅವರು ಗುರುವಾರ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕರಾವಳಿಯ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಕುದ್ರೋಳಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ದೇವರ ಪ್ರಸಾದ ಸ್ವೀಕರಿಸಿದರು. ಈ ವೇಳೆ ಸುದೀಪ್ ಗೆ ದೇವಸ್ಥಾನದ ಆಡಳಿತ ಸಮಿತಿ ಶಾಲು ಹೊದಿಸಿ ಗೌರವಿಸಿದೆ.

ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್ ಸಾಯಿರಾಂ, ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ನಟನನ್ನು ಆದರದಿಂದ ಬರಮಾಡಿಕೊಂಡರು. ಸುದೀಪ್ ಅವರಿಗೆ ನಿರ್ದೇಶಕ ರಾಜೇಶ್ ಭಟ್ ಸಾಥ್ ನೀಡಿದರು. ಕಿಚ್ಚ ನಟನೆಯ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ 2022ರ ಫೆಬ್ರವರಿಯಲ್ಲಿ ಬಿಡುಗಡೆಗೊಳ್ಳಲಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

54 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago