ಕುಂದಾಪುರ: ಕರಾವಳಿ ಭಾಗದ ಖಾಸಗಿ ಸಾರಿಗೆ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರಾಗಿರುವ ಶ್ರೀ ದುರ್ಗಾಂಬ ಸಾರಿಗೆ ಸಂಸ್ಥೆಯ ಪಾಲುದಾರರಲ್ಲಿ ಒಬ್ಬರಾಗಿದ್ದ ಸುನಿಲ್ ಚಾತ್ರ (41) ಅವರು ಶುಕ್ರವಾರದಂದು ತಮಿಳುನಾಡಿನ ನಮಕ್ಕಲ್ ಜಿಲ್ಲೆಯ ಪರಮತಿ ವೆಲೂರ್ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರು ಶ್ರೀ ದುರ್ಗಾಂಬ ಬಸ್ ಕಂಪೆನಿಯ ಮಾಲಕ ಸಚ್ಚಿದಾನಂದ ಚಾತ್ರ ಅವರ ಪುತ್ರರಾಗಿದ್ದಾರೆ.
ಅಪಘಾತದ ತೀವ್ರತೆಗೆ ಇವರು ಪ್ರಯಾಣಿಸುತ್ತಿದ್ದ ಪಜೆರೋ SUV ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ಸಂಬಂಧಿಸಿದ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…