ಬೆಂಗಳೂರು: “ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವು ಭಾವನಾತ್ಮಕ ವಿಚಾರವಾಗಿದೆ” ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬಿಬಿಎಂಪಿಯ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 5 ಲಕ್ಷ ರೂ. ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ರಾಮ ಮಂದಿರದ ವಿಚಾರದ ಬಗ್ಗೆ ತೀರ್ಪು ನೀಡಿದ ಬಳಿಕ ಕೇಂದ್ರ ಸರ್ಕಾರ ದಟ್ಟವಾದ ತೀರ್ಮಾನ ಕೈಗೊಂಡಿದೆ” ಎಂದಿದ್ದಾರೆ.
ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್ ಗಾಂಧಿ -Vishwanews24
“ಶ್ರೀರಾಮ ಮಂದಿರದ ನಿರ್ಮಾಣ ಈ ದೇಶದ ಜನರ ಸುದೀರ್ಘ ಕನಸಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಹಲವು ಮಂದಿ ತಾವೇ ಕಟ್ಟಡ ನಿರ್ಮಾಣ ಮಾಡುವುದಾಗಿ ಮುಂದೆ ಬಂದಿದ್ದರು. ಆದರೆ, ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯದಲ್ಲಿ ಈ ದೇಶ ಎಲ್ಲರೂ ಕೂಡಾ ಪಾಲ್ಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಲ್ಲ. ದೇಶದಲ್ಲಿ 1947ರ ಬಳಿಕ ಸರ್ಕಾರದ ಯಾವುದೇ ಹಣಕಾಸು ನೆರವಿಲ್ಲದೇ, ಬೃಹತ್ ಯೋಜನೆ ನಡೆಯುತ್ತಿದೆ ಎಂದರೆ ಅದು ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ” ಎಂದು ತಿಳಿಸಿದ್ದಾರೆ.
“ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಈ ದೇಶದ ಪ್ರತಿಯೋರ್ವರ ಕೊಡುಗೆಯಿಂದ ಆಗುತ್ತಿದೆ. ಶ್ರೀರಾಮ ಮಂದಿರದೊಂದಿಗೆ ರಾಮನ ಆದರ್ಶದ ಪಾಲನೆಯು ನಡೆಯಬೇಕು” ಎಂದಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…