Featured

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ – vishwanews24

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಜನ್ಮಾಷ್ಟಮಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಶಾಲಾ ಮಕ್ಕಳು ಕೂಡಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಜನ್ಮಾಷ್ಟಮಿಯಂದು ಸರ್ಕಾರಿ ರಜೆ ಘೋಷಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.

Vishwa News 24

Recent Posts

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

9 seconds ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

7 minutes ago

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ – vishwanews24

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ ಕಠ್ಮಂಡು: ನೇಪಾಳ-ಚೀನಾ ಗಡಿಯ…

29 minutes ago

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್ – vishwanews24

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…

59 minutes ago

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

20 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

21 hours ago