Featured

ಶ್ರೀ ಕೊರಗಜ್ಜ ಕ್ಷೇತ್ರ ಬಂಡ್ರಾಕ್ಯಾರ್ ಕಲ್ಲುಗುಡ್ಡೆಯಲ್ಲಿ ದಿನಾಂಕ 3-ಮೇ-2018 ರ ಗುರುವಾರ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ.

ಶ್ರೀ ಕೊರಗಜ್ಜ ಕ್ಷೇತ್ರ ಬಂಡ್ರಾಕ್ಯಾರ್ ಕಲ್ಲುಗುಡ್ಡೆಯಲ್ಲಿ ದಿನಾಮಕ ೩-ಮೇ-೨೦೧೮ ರ ಗುರುವಾರ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ.

ಕಾಪು: ತುಳುನಾಡಿನ ಅತ್ಯಂತ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕೊರಗಜ್ಜ ಕ್ಷೇತ್ರ ಬಂಡ್ರಾಕ್ಯಾರ್ ,ಕಲ್ಲುಗುಡ್ಡೆಯಲ್ಲಿ ದಿನಾಂಕ 3ಮೇ-2018 ನೇ ಗುರುವಾರ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ನಡೆಯಲಿದ್ದು ಆ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಗಣಹೋಮ , ನವಕ ಕಲಶಾಭಿಷೇಕ ಮತ್ತು ಸಂಜೆ 6ಗಂಟೆಗೆ ಶ್ರೀ ಕ್ಷೇತ್ರದ ತುಳುನಾಡಿನ ಕಾರ್ಣಿಕ ದೈವ ಶ್ರೀ ಕೊರಗಜ್ಜ ನ ನೇಮೋತ್ಸವ ಮತ್ತು ಅದೇ ದಿನ ರಾತ್ರಿ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ, ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಧಿಗಳೆಲ್ಲರೂ ಬಂದು ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago