ಶ್ರೀ ಕೊರಗಜ್ಜ ಕ್ಷೇತ್ರ ಬಂಡ್ರಾಕ್ಯಾರ್ ಕಲ್ಲುಗುಡ್ಡೆಯಲ್ಲಿ ದಿನಾಮಕ ೩-ಮೇ-೨೦೧೮ ರ ಗುರುವಾರ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ.
ಕಾಪು: ತುಳುನಾಡಿನ ಅತ್ಯಂತ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕೊರಗಜ್ಜ ಕ್ಷೇತ್ರ ಬಂಡ್ರಾಕ್ಯಾರ್ ,ಕಲ್ಲುಗುಡ್ಡೆಯಲ್ಲಿ ದಿನಾಂಕ 3ಮೇ-2018 ನೇ ಗುರುವಾರ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ನಡೆಯಲಿದ್ದು ಆ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಗಣಹೋಮ , ನವಕ ಕಲಶಾಭಿಷೇಕ ಮತ್ತು ಸಂಜೆ 6ಗಂಟೆಗೆ ಶ್ರೀ ಕ್ಷೇತ್ರದ ತುಳುನಾಡಿನ ಕಾರ್ಣಿಕ ದೈವ ಶ್ರೀ ಕೊರಗಜ್ಜ ನ ನೇಮೋತ್ಸವ ಮತ್ತು ಅದೇ ದಿನ ರಾತ್ರಿ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ, ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಧಿಗಳೆಲ್ಲರೂ ಬಂದು ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]