Featured

ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ -Vishwanews24

ಉಡುಪಿ, : ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರದ ಯಶಸ್ಸಿಗೆ ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಿತ್ ಶೆಟ್ಟಿ ನಂತರ ಕುಟುಂಬ ಸಮೇತರಾಗಿ ಚಂಡಿಕಾ ಹೋಮದಲ್ಲಿ ಭಾಗಿಯಾದರು. ರಕ್ಷಿತ್ ಶೆಟ್ಟಿ ಅವರ ತಂದೆ, ತಾಯಿ, ಸಹೋದರ ಈ ಸಂದರ್ಭ ಇದ್ದರು.

ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ, ಮುಂದಿನ ಚಿತ್ರದ ಯಶಸ್ಸಿಗೆ ರಕ್ಷಿತ್ ಶೆಟ್ಟಿ ಮೂಕಾಂಬಿಕಾ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರು. ರಕ್ಷಿತ್ ಶೆಟ್ಟಿಗೆ ದೇವಸ್ಥಾನದ ಕಡೆಯಿಂದ ಗೌರವ ಸಲ್ಲಿಕೆ ಮಾಡಲಾಯಿತು.

ಜಾಹಿರಾತು

ಕೆಜಿಎಫ್ ಚಿತ್ರದಂತೆ 1980ರ ದಶಕದ ಬ್ಯಾಕ್‍ಡ್ರಾಪ್ ನಲ್ಲಿ ಸಾಗುವ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಸಾವಿರಾರು ಕಲಾವಿದರು ಸಾಥ್ ನೀಡಿದ್ದು, ಇಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ರಕ್ಷಿತ್ ಶೆಟ್ಟಿಯವರ ಹುಟ್ಟುಹಬ್ಬದಂದು ಚಿತ್ರದ ಎರಡನೇ ಟೀಸರ್ ರಿಲೀಸ್ ಆಗಿತ್ತು.
Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago