ಧರ್ಮಸ್ಥಳ : ಕಾಲಿವುಡ್ ನಟ ವಿಶಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟಿದ್ದಾರೆ.
ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಮಾಡಿಸಿ, ಮಂಜುನಾಥಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ನೆಚ್ಚಿನ ನಟನನ್ನು ನೋಡಿ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಇನ್ನೂ ವಿಶಾಲ್ `ಲಾಠಿ’ ಚಿತ್ರದ ಮೂಲಕ ಖಡಕ್ ಆಫೀಸರ್ ಆಗಿ ತೆರೆಗೆ ಅಪ್ಪಳಿಸುತ್ತಿದ್ದಾರೆ. ಹೊಸ ಸಿನಿಮಾಗಾಗಿ ನಿರ್ದೇಶನಕ್ಕೂ ಕೈಹಾಕಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…