ಬೆಳ್ತಂಗಡಿ : ಯಾತ್ರಾರ್ಥಿಯೊಬ್ಬರು ಧರ್ಮಸ್ಥಳದ ಹೊಸ ಪೊಲೀಸ್ ಠಾಣೆ ಪಕ್ಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ನೆಲಮಂಗಲ ನಿವಾಸಿ ಉಮೇಶ (55) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ಠಾಣೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹದಲ್ಲಿ ಪತ್ತೆಯಾದ ಚೀಟಿಯಲ್ಲಿ ಬರೆದಿದ್ದ ದೂರವಾಣಿ ಸಂಖ್ಯೆಗೆ ಕರೆಮಾಡಿದಾಗ ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದು ಬಂದಿದ್ದು ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…