ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ ದೇವರ ದರ್ಶನ ಪಡೆದು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಬಳಿಯ ಹೆಲಿಪ್ಯಾಡ್ ನಲ್ಲಿ ಇಳಿದು ದೇವಸ್ಥಾನಕ್ಕೆ ಆಗಮಸಿದ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಸಮೇತರಾಗಿ ಹೆಗ್ಗಡೆಯವರ ನಿವಾಸಕ್ಕೆ ಆಗಮಿಸಿ ಶ್ರೀ ದೇವರ ದರ್ಶನಕ್ಕೆ ಪಡೆದಿದ್ದಾರೆ.
ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬೇರೆ ಪ್ರವಾಸದಲ್ಲಿರೋ ಹಿನ್ನೆಲೆ ಹೆಗ್ಗಡೆ ಸಹೋದರ ಹರ್ಷೇಂದ್ರ ಕುಮಾರ್ ಭೇಟಿಯಾಗಿದ್ದಾರೆ. ಮೊದಲ ಹಂತದ ಟಿಕೆಟ್ ಘೋಷಣೆ ಬೆನ್ನಲ್ಲೇ ಸಿಎಂ ಇಂದು ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…