ಮಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಧರ್ಮಸ್ಥಳದ ಬಳಿಕ ಬಿ.ಎಸ್.ಯಡಿಯೂರಪ್ಪ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ, ಹಲವು ವರ್ಷಗಳ ಬಳಿಕ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶಿರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯಲ್ಲಿ ಬರಗಾಲವಿದೆ. ಹಾಗಾಗಿ ಸಕಾಲದಲ್ಲಿ ಮಳೆ-ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಬರುವ ದಿನಗಳು ಒಳ್ಳೆಯ ದಿನಗಳಾಗುತ್ತೆ ಎಂಬ ಭಾವನೆ ನನಗಿದೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…