ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶಾಂತಿವನ ಟ್ರಸ್ಟ್, ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ವತಿಯಿಂದ ಮಹೋತ್ಸವ ಸಭಾಭವನದಲ್ಲಿ ನಡೆಯಲಿರುವ ಪುಸ್ತಕಗಳ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಲಾಯಿತು.ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಶ್ರೀ ಹಾವೇರಿ ಹುಕ್ಕೇರಿ ಮಠ ಶ್ರಿಮನ್ ನಿರಂಜನ್ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮಿಗಳು, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಣಣ ಯೋಜನೆ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…