Featured

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಸೇವೆ ಸಲ್ಲಿಸಿದ ಛಲವಾದಿ ನಾರಾಯಣಸ್ವಾಮಿ  – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಸೇವೆ ಸಲ್ಲಿಸಿದ ಛಲವಾದಿ ನಾರಾಯಣಸ್ವಾಮಿ

ಬೆಳ್ತಂಗಡಿ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸೋಮವಾರ(ಜ.20) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಸೇವೆ ಸಲ್ಲಿಸಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಎಂಎಲ್ ಸಿ ಕೆ.ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

16 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

18 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

19 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

19 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

19 hours ago