ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ಅವರು ಉದ್ಘಾಟಿಸಿದರು.ಈ ಸಂದರ್ಭ ಎಸ್‌ಡಿಎಂ ವಿಶ್ವವಿದ್ಯಾನಿಲಯ ಧಾರವಾಡ ವತಿಯಿಂದ 10 ಶಾಲೆಗಳನ್ನು ದತ್ತು ಸ್ವೀಕರಿಸಿ ಅದನ್ನು ಅಭಿವೃದ್ಧಿ ಪಡಿಸುವ ಸಂಬಂಧ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.
ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಹತ್ತು ಹಲವು ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶ್ಲಾಘಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವ ಶ್ರೀರಾಮುಲು ಉಪಸ್ಥಿತರಿದ್ದರು..
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…