ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಖಾವಂದರು “ಈ ದಿನ ಭಾವನಾತ್ಮಕವಾಗಿ ಕೋಟ್ಯಾಂತರ ಭಕ್ತರ ಪಾಳಿಗೆ ಅವಿಸ್ಮರಣೀಯವಾಗಿದೆ. ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ.ಶ್ರೀರಾಮನ ಸೇವೆಗಾಗಿ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸುತ್ತಿದ್ದೇವೆ ಎಂದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…