ಶ್ರೀ ಕ್ಷೇತ್ರ ಶಂಕರಪುರ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ ನೀಡಿ ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ “ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 108 ನೇ ದಿನದ ನಡೆಯ ಅಷ್ಟೋತ್ತರ ಶತ ಪುಣ್ಯಕ್ಷೇತ್ರ ಯಾತ್ರೆಯ ಮಂಗಳೋತ್ಸವದ ಪ್ರಯುಕ್ತ ದಿನಾಂಕ 19/09/2025 ರಂದು ತಮಿಳುನಾಡಿನ ಶ್ರೀ ಶ್ರೀ ಗರುಡಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದಿವ್ಯ ಸನ್ನಿಧಿಯಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಬಳಿಕ ಮಹಾಪೂಜೆ ನೆರವೇರಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿ ಶ್ರೀಮತಿ ಗೀತಾಂಜಲಿ ಸುವರ್ಣ ಅಧ್ಯಕ್ಷರು ಶ್ರೀ ಸುಧಾಕರ್ ಶೆಟ್ಟಿ ಶ್ರೀ ದಕ್ಷಿಣದ ಶಿರಡಿ ಸಾಯಿಬಾಬಾ ಮಂದಿರದ ಸಾಯಿ ಸೂರಜ್ ಹಾಗೂ ಗುರೂಜಿಯವರ ಶಿಷ್ಯರು ಭಕ್ತರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…