Featured

ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ,ದಿನ ಭವಿಷ್ಯ: 26-12-2019

ದಿನ ವಿಶೇಷ: ಎಳ್ಳು ಅಮಾವಾಸ್ಯೆ, ಸೂರ್ಯ ಗ್ರಹಣ.

ಮೇಷ: ವಿದ್ಯಾಭ್ಯಾಸದಲ್ಲಿ ಆತುರ ಸ್ವಭಾವ, ಉದ್ಯೋಗ ನಿಮಿತ್ತ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ವೃಷಭ: ಪತ್ರ ವ್ಯವಹಾರಗಳಲ್ಲಿ ಎಚ್ಚರ, ವಾಹನ ಖರೀದಿಯಲ್ಲಿ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಉತ್ತಮ, ವಿಪರೀತ ರಾಜಯೋಗ, ದಾಂಪತ್ಯದಲ್ಲಿ ಸಮಸ್ಯೆ, ನಿದ್ರಾಭಂಗ.

ಮಿಥುನ: ಅಹಂಭಾವದಿಂದ ಸಮಸ್ಯೆ, ಪ್ರಯಾಣಕ್ಕಾಗಿ ಹಣವ್ಯಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳು ಪ್ರೀತಿಯ ಬಲೆಗೆ ಸಿಲುಕುವರು.

ಕಟಕ: ಮಕ್ಕಳಿಂದ ಗೌರವಕ್ಕೆ ಧಕ್ಕೆ, ವ್ಯಾಪಾರಿಗಳಿಗೆ ಲಾಭ, ಉದ್ಯೋಗದಲ್ಲಿ ಅನುಕೂಲ, ಮಹಿಳಾ ಮಿತ್ರರಿಂದ ಸಮಸ್ಯೆ.

ಸಿಂಹ: ಉದ್ಯೋಗ ಪ್ರಾಪ್ತಿ, ಕೆಲಸಗಳಲ್ಲಿ ಹಿನ್ನಡೆ, ಸರ್ಕಾರಿ ಅಧಿಕಾರಿಗಳಿಂದ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ದೇವತಾ ಕಾರ್ಯಗಳಲ್ಲಿ ಗೊಂದಲ.

ಕನ್ಯಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಮಕ್ಕಳಿಂದ ಅಶಾಂತಿ, ನೆರೆಹೊರೆಯವರಲ್ಲಿ ಮನಃಸ್ತಾಪ, ಉದ್ಯೋಗ ಸ್ಥಳದಲ್ಲಿ ಗೌರವ, ಗೌರವ ಸನ್ಮಾನ ಪ್ರಾಪ್ತಿ.

ತುಲಾ: ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಂದ ಸಹಕಾರ, ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಸಮಸ್ಯೆ, ಉತ್ತಮ ಹೆಸರು ಮಾಡುವ ಹಂಬಲ.

ವೃಶ್ಚಿಕ: ಸಂಗಾತಿಯಿಂದ ನೋವು, ತಂದೆಯಿಂದ ಧನಾಗಮನ, ಪ್ರಯಾಣದಲ್ಲಿ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ.

ಧನಸ್ಸು: ಮಿತ್ರರಿಂದ ಅಸಭ್ಯ ವರ್ತನೆ, ಭವಿಷ್ಯದ ಬಗ್ಗೆ ಚಿಂತೆ, ಮಕ್ಕಳ ವಿಚಾರದಲ್ಲಿ ಒತ್ತಡ, ಪ್ರಯಾಣದಲ್ಲಿ ಅಡೆತಡೆ, ನಿದ್ರಾಭಂಗ.

ಮಕರ: ದಾಂಪತ್ಯದಲ್ಲಿ ವಿಪರೀತ ಗಲಾಟೆ, ತಾಂತ್ರಿಕ ವಿದ್ಯಾರ್ಥಿಗಳಲ್ಲಿ ಉತ್ಸಾಹ, ಉದ್ಯೋಗದಲ್ಲಿ ಸಮಸ್ಯೆ, ಅವಕಾಶ ಕೈತಪ್ಪುವುದು.

ಕುಂಭ: ಉನ್ನತ ವಿದ್ಯಾಭ್ಯಾಸದ ಯೋಗ, ಸ್ನೇಹಿತರಿಂದ ಸಾಲದ ಸಹಾಯ, ಕುಟುಂಬದಲ್ಲಿ ವೈಮನಸ್ಸು, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳೊಂದಿಗೆ ಕಲಹ, ಮನೆಯಲ್ಲಿ ಆತಂಕದ ವಾತಾವರಣ, ಬೆನ್ನು ನೋವು, ಪಿತ್ತಬಾಧೆ, ಉಷ್ಣ ಸಂಬಂಧಿತ ರೋಗ, ಆರೋಗ್ಯದ ಬಗ್ಗೆ ಎಚ್ಚರಿಕೆ.

ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ,

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

1 hour ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

6 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

6 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

6 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago