ಶ್ರೀ ಗುರು ರಾಘವೇಂದ್ರ ಸ್ವಾಮಿ ಕೃಪೆಯನ್ನು ಬೇಡುತ್ತಾ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ -Vishwanews24

ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೇಷ ರಾಶಿ
ವ್ಯವಹಾರ ಕ್ಷೇತ್ರದಲ್ಲಿ ಅತ್ಯುನ್ನತ ಲಾಭಾಂಶ ಕಾಣಬಹುದಾಗಿದೆ. ನಿಮ್ಮ ಕೆಲವು ಕಾರ್ಯಗಳಿಗೆ ಅಗತ್ಯ ಹಿರಿಯರ ನೆರವು ಪಡೆಯಿರಿ. ಹಣಕಾಸಿನ ಭಾದೆ ಸರಿಹೋಗಲಿದೆ. ಕುಟುಂಬದಲ್ಲಿ ಶುಭಕಾರ್ಯದ ಸಂತಸದ ವಾತಾವರಣ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮನಸ್ಸಿನ ದುಃಖ ದುಗುಡಗಳನ್ನು ಪರಿಹರಿಸಲು ಮುಂದಾಗಿ. ಅನುಮಾನಸ್ಪದ ವಾತಾವರಣ ತೆಗೆದುಹಾಕುವುದು ಒಳಿತು. ಯೋಜನೆಗಳಲ್ಲಿ ಸಂಪೂರ್ಣ ಜ್ಞಾನ ಪಡೆದು ಮುಂದುವರೆಯಿರಿ. ಈದಿನ ಅನಿರೀಕ್ಷಿತವಾದ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಾಲಬಾಧೆಯು ನಿಮ್ಮನ್ನು ಹೆಚ್ಚಾಗಿ ಕಾಡಲಿದೆ. ಹಣಕಾಸಿನಲ್ಲಿ ಬೆಳವಣಿಗೆ ಸಾಧಿಸಲು ಇನ್ನೂ ಹೆಚ್ಚಿನ ಪ್ರಯತ್ನ ಪಡಬೇಕಿದೆ. ಆತ್ಮೀಯರೊಡನೆ ವೈಮನಸ್ಸು ಹೆಚ್ಚಾಗಲಿದೆ. ಸಂಗಾತಿಯ ಕಾರ್ಯವೈಖರಿಗಳು ನಿಮ್ಮಲ್ಲಿ ಆಶಾಂತಿ ತರಿಸಬಹುದು. ನಿಮ್ಮ ಕೆಲವು ವಿಚಾರಗಳನ್ನು ಚರ್ಚೆಯ ಮುಖಾಂತರ ಬಗೆಹರಿಸಿಕೊಳ್ಳುವುದು ಸೂಕ್ತ. ಮಕ್ಕಳ ಹಿತಾಸಕ್ತಿಗಾಗಿ ಹಣಕಾಸಿನ ಖರ್ಚುಗಳು ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸ್ವತಂತ್ರವಾದ ಜೀವನ ಸಾಗಿಸಲು ಬಯಸುವಿರಿ. ಆರ್ಥಿಕವಾಗಿ ಉತ್ತಮ ಅಭಿವೃದ್ಧಿ ಕಾಣಲಿದ್ದೀರಿ. ಭಕ್ತಿ ಮತ್ತು ದೈವದ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮದಲ್ಲದ ವಿಚಾರಗಳನ್ನು ಯೋಚನೆ ಮಾಡುವುದು ಸರಿಯಲ್ಲ. ಹಣಕಾಸಿನ ವಿಷಯದಲ್ಲಿ ಅಭಿವೃದ್ಧಿ ಕಾಣಲಿದ್ದೀರಿ. ಹೂಡಿಕೆಗಳು ಲಾಭದಾಯಕವಾಗಿ ಬರಲಿದೆ. ಮಕ್ಕಳಿಂದ ಸಂತೋಷದ ವಾತಾವರಣ ಮನೆಯಲ್ಲಿ ಕಾಣಬಹುದು. ಸಂಗಾತಿಯೊಡನೆ ಪ್ರೇಮಮಯವಾಗಿ ವರ್ತಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದ ನಿಮಿತ್ತ ಗಡಿಬಿಡಿ ಹೆಚ್ಚಾಗಬಹುದು ಸಮಾಧಾನದಿಂದ ವರ್ತಿಸುವುದು ಸೂಕ್ತ. ಶೈಕ್ಷಣಿಕ ಅಧ್ಯಯನದಲ್ಲಿ ಪ್ರಗತಿ ಕಾಣಲಿದೆ. ಹಣಕಾಸುಗಳನ್ನು ಆದಷ್ಟು ಉಳಿತಾಯದತ್ತ ಗಮನವಹಿಸಿ. ಕೆಲವರು ನಿಮ್ಮನ್ನು ಪುಸಲಾಯಿಸಬಹುದು ಎಚ್ಚರವಿರಲಿ. ಹೊಸದಾದ ಹೂಡಿಕೆಗಳ ಬಗ್ಗೆ ಜಾಗ್ರತೆ ಇರಲಿ. ಕುಟುಂಬದೊಂದಿಗೆ ಆದಷ್ಟು ಶಾಂತಿಯಿಂದ ವರ್ತಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಾಧನೆಯ ಪರ್ವ ಆರಂಭವಾಗಲಿದೆ. ಹಿರಿಯರು ನೀಡುವ ಸಲಹೆಗಳನ್ನು ಪಾಲಿಸುವುದು ಬಹುಮುಖ್ಯ. ಈ ದಿನ ಗೃಹ ಅಲಂಕಾರಕ್ಕಾಗಿ ಶ್ರಮ ಪಡುವಿರಿ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಪ್ರೇಮ ವಿಚಾರದಲ್ಲಿ ನಕಾರಾತ್ಮಕ ಫಲಿತಾಂಶ ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕಷ್ಟಕರ ಕೆಲಸವನ್ನು ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ನಿಮ್ಮ ಕೆಲವು ಮಾತುಗಳು ಕಠಿಣ ಸ್ವರೂಪ ಪಡೆಯಬಹುದು ಆದಷ್ಟು ಮಾತಿನಲ್ಲಿ ನಿಗಾ ಇರಲಿ. ಜಮೀನು ಖರೀದಿ ಪ್ರಕ್ರಿಯೆಗಳಲ್ಲಿ ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಉತ್ತಮ ನಿರೀಕ್ಷೆ ಕಂಡುಬರಲಿದೆ. ಕೊಟ್ಟಿರುವ ಸಾಲುಗಳನ್ನು ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆ ಕಾಣಬಹುದು. ಮನರಂಜನೆಗೆ ಅವಕಾಶ ಸಿಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ವ್ಯವಸ್ಥಿತ ಗುರಿ ಶೀಘ್ರವೇ ಈಡೇರಲಿದೆ. ನಿಮ್ಮ ವಿಚಾರಗಳಲ್ಲಿ ಅನಗತ್ಯವಾಗಿ ಪ್ರವೇಶಿಸುವ ಮೂರನೇ ವ್ಯಕ್ತಿಗಳನ್ನು ದೂರವಿಡಿ. ಕೆಲಸದ ಬಗೆಗಿನ ದೃಷ್ಟಿಕೋನ ಉತ್ತಮ ಪಡಿಸಿಕೊಳ್ಳಿ. ಕೊಟ್ಟಿರುವ ಕಾರ್ಯವನ್ನು ನಿಗದಿತ ಸಮಯದಲ್ಲಿ ಮುಗಿಸುವ ವ್ಯವಧಾನ ತೋರಿ. ಯೋಜನೆಗಳನ್ನು ಪಡೆಯುವ ಅವಕಾಶಗಳು ಸಿಗಲಿದೆ. ಉದ್ಯಮಿಗಳಿಗೆ ಮತ್ತು ವ್ಯಾಪಾರದಲ್ಲಿ ಉತ್ತಮ ದಿನ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅನಿರೀಕ್ಷಿತವಾಗಿ ಪ್ರಯಾಣ ಮಾಡಬೇಕಾದ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಸಮಸ್ಯೆ ಉದ್ಭವವಾಗಬಹುದು. ಹಳೆಯ ತಪ್ಪುಗಳಿಂದ ಪಾಠ ಕಲಿಯಿರಿ ಅದನ್ನೇ ಪುನಾರವರ್ತಿಸುವುದು ಸರಿಯಲ್ಲ. ಸಂಗಾತಿಯು ನೀಡುವ ಸಲಹೆಗಳನ್ನು ಪಾಲಿಸಲು ಮುಂದಾಗುವುದು ಸೂಕ್ತ. ಮಕ್ಕಳ ಬೆಳವಣಿಗೆಗೆ ನಿಮ್ಮಿಂದ ಉತ್ತಮವಾದದ್ದನ್ನು ನಿರೀಕ್ಷಿಸಬಹುದು. ಹೂಡಿಕೆ ಗಳಲ್ಲಿ ಜಾಗ್ರತೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೊಟ್ಟಿರುವ ಕೆಲಸವನ್ನು ಮುಗಿಸಲು ಪ್ರಯತ್ನಿಸಿ. ನಿಮ್ಮಲ್ಲಿ ಮೂಡುವ ಸೋಮಾರಿತನವನ್ನು ತಡೆಗಟ್ಟಿ. ನವೀನ ಉದ್ಯಮ ಪ್ರಾರಂಭ ಮಾಡುವ ನಿಮಗೆ ಬಂಡವಾಳದ ಸಮಸ್ಯೆ ಹೆಚ್ಚಾಗಲಿದೆ. ನಿಮ್ಮ ವ್ಯವಸ್ಥಿತ ಕಾರ್ಯಗಳನ್ನು ಸಾಕಾರಗೊಳಿಸಲು ಸಹಾಯ ಪಡೆಯುವುದು ಸೂಕ್ತ. ಹಿರಿಯರೊಡನೆ ಪ್ರೇಮದಿಂದ ವರ್ತಿಸಿ, ಅವರ ಬೇಡಿಕೆಗೆ ನಿಮ್ಮಿಂದ ಸಕಾರಾತ್ಮಕ ಉತ್ತರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿರಾಳ ಮನಸ್ಥಿತಿಯಿಂದ ಹಾಗೂ ಶಾಂತರೀತಿಯಿಂದ ಇರುವಿರಿ. ದೈಹಿಕ ಕ್ಷಮತೆಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಹೊಸ ವಿಷಯ ಕಲಿಕೆಗೆ ಈ ದಿನ ಆಸಕ್ತಿ ವಹಿಸುತ್ತೀರಿ. ಕೆಲಸದಲ್ಲಿ ಹೆಚ್ಚಿನ ಸ್ಥಾನಮಾನ ಪ್ರಾಪ್ತಿಯಾಗಲಿದೆ. ನಿಮ್ಮ ಬಹುದಿನದ ಕನಸು ನನಸಾಗುವುದು ನಿಶ್ಚಿತ. ಕುಟುಂಬದಲ್ಲಿ ಶುಭಕಾರ್ಯಗಳ ಚಿಂತನೆ ನಡೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago