ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮಿ ಮಂದಿರ ಮಠ ಜೀರ್ಣೋದ್ಧಾರ ಕಾರ್ಯದ ಭೂಮಿ ಪೂಜೆ ಹಾಗೂ ಶಿಲಾನ್ಯಾಸ- ಸಭಾ ಕಾರ್ಯಕ್ರಮ: vishwanews24
ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮಿ ಮಂದಿರ ಮಠ ಜೀರ್ಣೋದ್ಧಾರ ಕಾರ್ಯದ ಭೂಮಿ ಪೂಜೆ ಹಾಗೂ ಶಿಲಾನ್ಯಾಸ- ಸಭಾ ಕಾರ್ಯಕ್ರಮ: vishwanews24
ಉಡುಪಿ: ಉಡುಪಿಯ ಸಾಧ್ವೀ ಸೀತಮ್ಮರವರು ಪ್ರತಿಷ್ಠಾಪಿಸಿ ಆರಾಧಿಸಿಕೊಂಡು ಬಂದಿರುವ ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮಿ ಮಂದಿರ ಮಠವನ್ನು ನವೀಕರಿಸಿ ಜೀರ್ಣೋದ್ಧಾರ ಮಾಡುವ ಪ್ರಯುಕ್ತ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅಂಗವಾಗಿ ಸಭಾ ಕಾರ್ಯಕ್ರಮ ಆದಿತ್ಯವಾರ ನಡೆಯಿತು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ವಿನಯ್ ಗುರೂಜಿ ಗೌರಿಗದ್ದೆ ,ಶ್ರೀ ಮೋಹನದಾಸ ಸ್ವಾಮೀಜಿ ಮಾಣಿಲ ನೆರವೇರಿಸಿದರು.
ವೇದಿಕೆಯಲ್ಲಿ ಪುರುಷೋತ್ತಮ ಶೆಟ್ಟಿ ,ಕೆ.ಕೆ ಆವರ್ಸೇಕರ್,ನಾಗರಾಜ್ ಶೆಟ್ಟಿ, ನಿಟ್ಟೂರು ಬಾಲಕೃಷ್ಣ ಶೆಟ್ಟಿ, ಯಶ್ಪಾಲ್ ಸುವರ್ಣ, ರಶ್ಮೀ ಚಿತ್ತರಂಜನ್ ಶೆಟ್ಟಿ, ಮುನಿಯಾಲು ಉದಯ ಶೆಟ್ಟಿ,ಸುಧಾಕರ ನಂಬಿಯಾರ್ , ಪ್ರಭಾಕರ ಪೂಜಾರಿ,ಮೊದಲಾದವರು ಉಪಸ್ಥಿತರಿದ್ದರು
