ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ಹೀಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಬೊಳ್ಜೆ, ಉಪಾಧ್ಯಕ್ಷರಾಗಿ ಸುಧಾಕರ್ ಕೋಟ್ಯಾನ್ ಬೊಳ್ಜೆ, ಕೋಶಾಧಿಕಾರಿ ಜಯಕುಮಾರ್, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕೆ. ಪೂಜಾರಿ, ಸಚಿನ್ ಎಂ ಸಾಲ್ಯಾನ್ ಬೊಳ್ಜೆ, ಗುರಿಕಾರರಾಗಿ ವಿಠಲ ಕೆ. ಕೋಟ್ಯಾನ್, ವೇಣುಗೋಪಾಲ್ ಉದಿಯಾವರ್, ವಿಠಲ ಅಂಚನ್, ದಿವಾಕರ ಪೂಜಾರಿ, ಅಶೋಕ ಆರ್. ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:
ಪ್ರತಿನಿಧಿ ಮಂಡಳಿಯಿಂದ ಚುನಾಯಿತರಾದವರು, ಸುಂದರ ಎಸ್ ಕೋಟ್ಯಾನ್, ದಿನೇಶ್ ಎಂ ಸಾಲ್ಯಾನ್, ರಮೇಶ್ ಟಿ ಕೋಟ್ಯಾನ್, ಪ್ರಕಾಶ್ ಟಿ ಕೋಟ್ಯಾನ್, ರವೀಂದ್ರ ಕೋಟ್ಯಾನ್, ದಿವಾಕರ ಬೊಳ್ಜೆ, ಲೋಕನಾಥ ಬೊಳ್ಜೆ, ಶ್ರೀಧರ ಮಾಬಿಯಾನ್, ಸುಧಾಕರ ಕೋಟ್ಯಾನ್, ಸಂತೋಷ್ ಡಿ ಸುವರ್ಣ, ಕಿಶೋರ್ ವಿ ಸಾಲ್ಯಾನ್, ಕಿಶೋರ್ ಟಿ ಬಂಗೇರ, ಚಂದ್ರಶೇಖರ ಎಂ ಬಂಗೇರ, ಸುರೇಶ್ ಕೆ ಪೂಜಾರಿ, ಸಚಿನ್ ಎಂ ಸಾಲ್ಯಾನ್, ಉದಯ ಮಾಬಿಯಾನ, ಸೆಲ್ಯೂತ್ ಕುಮಾರ್, ಜಯಕುಮಾರ್, ನಿತಿನ್ ಕುಮಾರ್ ಪರಾರಿತೋಟ, ರಾಜು ಪೂಜಾರಿ, ನಿತಿನ್ ಜೆ ಸಾಲ್ಯಾನ್, ಸಾಯಿನಾಥ ಬೊಳ್ಜೆ, ದಿನೇಶ್ ಬೊಳ್ಜೆ, ರವಿಕುಮಾರ್, ಪ್ರಕಾಶ್ ಕುಮಾರ್.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…