ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ – ಹೆಜಮಾಡಿ ಆಸುಪಾಸಿನ ಗರಡಿ ಅರ್ಚಕರಿಗೆ ಆಹಾರದ ಕಿಟ್ ವಿತರಣೆ.
ಕಾಪು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿಯಲ್ಲಿ ದಿನಾಂಕ 04.07.2021 ರಂದು ಹೆಜಮಾಡಿ ಆಸುಪಾಸಿನ ಸುಮಾರು 11 ಗರಡಿಯ ಅರ್ಚಕರಿಗೆ ಶ್ರೀ ರಮೇಶ್ ಪಿ ಸಾಲ್ಯಾನ್ ರವರ ವತಿಯಂದ ಆಹಾರದ ಕಿಟ್ ವಿತರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಶ್ರೀ ಲೋಕೇಶ್ ಅಮೀನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡುಗೈ ದಾನಿ ಶ್ರೀ ರಮೇಶ್ ಪಿ ಸಾಲ್ಯಾನ್, ಮುಲ್ಕಿ ನಗರ ಪಂಚಾಯತ್ ನ ಸದಸ್ಯ ಶ್ರೀ ಯೋಗೀಶ್ ಕೋಟ್ಯಾನ್, ಉದ್ಯಮಿ ಶ್ರೀ ಹರೀಂದ್ರ ಸುವರ್ಣ, ಹೆಜಮಾಡಿ ಗರಡಿಯ ಅರ್ಚಕರಾದ ಶ್ರೀ ಗುರುರಾಜ ಪೂಜಾರಿ, ಹೆಜಮಾಡಿ ಬಿಲ್ಲವರ ಸಂಘದ ಕಾರ್ಯದರ್ಶಿ ಶ್ರೀಮತಿ ಸುನೀತ ಕರ್ಕೇರ, ಕೋಶಾಧಿಕಾರಿ ಪ್ರಭೋದ್ ಚಂದ್ರ ಹೆಜಮಾಡಿ, ರಮೇಶ್ ಪಿ ಸಾಲ್ಯಾನ್ ರವರ ಧರ್ಮಪತ್ನಿ ದೇವಿಕಾ ಇವರುಗಳು ಉಪಸ್ಥಿತರಿದ್ದರು.
ಪ್ರಭೋದ್ ಚಂದ್ರ ಹೆಜಮಾಡಿ ಸ್ವಾಗತಿಸಿ ಪ್ರಸ್ತಾವನೆಗೈದರು, ಸುಧೀರ್ ಕರ್ಕೇರ ಧನ್ಯವಾದ ನೀಡಿದರು, ಮನೋಹರ್ ಹೆಜ್ಮಾಡಿ ಕಾರ್ಯಕ್ರಮ ನಿರೂಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…