Featured

ಶ್ರೀ ಭ್ರಮರಾಂಬ ದೇವಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಭ್ರಮರಾಂಬ ದೇವಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಸಿಟ್ಟಿಗೆ ಬುದ್ಧಿ ಕೊಡುವುದು ಬೇಡ, ಸಂಯಮದಿಂದ ವರ್ತಿಸಿ. ಮನೋಬಲದಿಂದ ಕಾರ್ಯಗಳಲ್ಲಿ ಸಕಾರಾತ್ಮಕ ಫಲಿತಾಂಶ ಬರಲಿದೆ. ಮಕ್ಕಳಿಗಾಗಿ ವಿಶೇಷ ಸವಲತ್ತುಗಳನ್ನು ಮಾಡಿ ಕೊಡುವಿರಿ. ಸಂಬಂಧಿಕರೊಡನೆ ವಿವಾದಗಳು ಜರುಗಬಹುದು ಆದಷ್ಟು ತಾಳ್ಮೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಯಾಗಲಿದೆ. ಗಮನವಿಟ್ಟು ಯೋಜನೆಗಳಲ್ಲಿ ಮುನ್ನಡೆಯಿರಿ. ಪ್ರೇಮಿಗಳಲ್ಲಿ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ಪ್ರೀತಿಪಾತ್ರರೊಡನೆ ಸ್ವಲ್ಪ ಸಮಯ ಕಳೆಯುವುದು ಒಳ್ಳೆಯದು. ಆರೋಗ್ಯದಲ್ಲಿ ಗಮನವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಿರಿಯರ ವಿಚಾರಗಳನ್ನು ರೂಢಿಸಿಕೊಳ್ಳಿ, ಅವರ ಇಷ್ಟಾರ್ಥ ಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ. ವಿಶ್ವಾಸ ಭರಿತ ಹೆಜ್ಜೆಗಳು ಕಾಣಬಹುದು. ನಿಮ್ಮ ನಿರೀಕ್ಷಿತ ಕಾರ್ಯಗಳಲ್ಲಿ ಮಾರ್ಪಾಡಾಗಲಿದೆ. ದುಂದುವೆಚ್ಚ ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಗೆಲುವಿನ ಲೆಕ್ಕಾಚಾರ ನಿಖರ ವಾಗಿರಲಿ. ಕೆಲವೊಂದು ವಿಚಾರಗಳು ಅಪಹಾಸ್ಯ ತರಿಸಬಹುದು. ಇನ್ನೊಬ್ಬರ ಇಷ್ಟದಂತೆ ನಡೆಯುವುದು ಬೇಡ. ಶೈಕ್ಷಣಿಕ ಸಾಧನೆ ಉತ್ತಮವಾಗಿರುತ್ತದೆ. ಕೆಲಸವನ್ನು ಬದಲಾಯಿಸುವ ಬಗ್ಗೆ ಈಗ ಯೋಚಿಸುವುದು ಬೇಡ. ನವೀನ ಕಾರ್ಯಕ್ರಮಗಳು ಮನ್ನಣೆ ತರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮನಸ್ಸಿನಲ್ಲಿ ಚಿಂತೆ ಆವರಿಸುವುದು. ಕಿರಿಕಿರಿಯೆನಿಸುವ ಪ್ರಸಂಗಗಳಿಂದ ನಿಮ್ಮಲ್ಲಿ ಖಿನ್ನತೆ ಮೂಡಬಹುದು. ಕೆಲಸದ ವಿಚಾರ ಮುಂದಕ್ಕೆ ಹೋಗಲಿದೆ. ನಿಮ್ಮಲ್ಲಿ ಮೂಡುವ ಕೋಪವನ್ನು ಆದಷ್ಟು ಶಾಂತ ಪಡಿಸಿ. ಮಕ್ಕಳ ವಿಷಯದಲ್ಲಿ ಬೇಸರ ಬರಬಹುದು. ಕೆಲಸದಲ್ಲಿ ಜಂಜಾಟ ಹೆಚ್ಚಾಗಲಿದೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಸಂಜೆಯ ವೇಳೆಗೆ ಶುಭಸುದ್ದಿ ಹಾಗೂ ಆರ್ಥಿಕ ಪರಿಸ್ಥಿತಿ ಸರಿಹೋಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಂಬಿಕೆಯಿಂದ ಮೋಸ ಹೋಗುವ ಸಂದರ್ಭ ಬರಬಹುದು. ಹೆಚ್ಚಿನ ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ಸರಿಯಲ್ಲ. ಯೋಜನೆಗಳ ಬಗ್ಗೆ ಸೂಕ್ಷ್ಮವಾಗಿ ಅಧ್ಯಯನ ಮಾಡಿ ಹಾಗೂ ಅವಕಾಶಗಳನ್ನು ಬಿಡದೆ ಪಡೆಯಿರಿ. ದೈಹಿಕ ವ್ಯಾಯಾಮಕ್ಕೆ ಆಧ್ಯತೆ ನೀಡುವುದು ಒಳಿತು. ಹಿಂದಿನ ವಿಚಾರಗಳಲ್ಲಿ ಕಾಲ ಕಳೆಯುವುದು ಬೇಡ. ಭವಿಷ್ಯದ ಬಗ್ಗೆ ಉತ್ತಮ ದೃಷ್ಟಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆಕಸ್ಮಿಕವಾಗಿ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಅಧಿಕ ಕಾಲ ಕಳೆಯುವುದು ಬೇಡ. ನಿಮ್ಮಲ್ಲಿ ಮೂಡುವ ಆಲೋಚನೆಗಳನ್ನು ಬದಲಾವಣೆಗೆ ಆಗಲಿದೆ. ಹುದ್ದೆಗಳಲ್ಲಿ ವೈಮನಸ್ಸು ಸೃಷ್ಟಿಯಾಗಲಿದೆ. ಜಂಟಿ ವ್ಯವಹಾರಗಳು ಅನುಮಾನಸ್ಪದವಾಗಿ ಕಾಣಬಹುದು. ಹಿರಿಯರ ವಿಚಾರಗಳನ್ನು ಕಾರ್ಯಗತಕ್ಕೆ ತನ್ನಿ. ತಪ್ಪಾಗದಂತೆ ಕೆಲಸ ನಿರ್ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಚಿಕ ರಾಶಿ
ಬೇರೆಯವರ ಯೋಜನೆಯಲ್ಲಿ ನೀವು ಮಧ್ಯಂತರವಾಗಿ ಪಾಲ್ಗೊಳ್ಳುವುದು ಬೇಡ. ಕೆಲವರು ಸುಖಾಸುಮ್ಮನೆ ನಿಮ್ಮನ್ನು ಪ್ರೇರೇಪಿಸಿ ಕದನ ಕಲಹಕ್ಕೆ ಬಿಡಬಹುದು ಎಚ್ಚರವಿರಲಿ. ಮಾತುಕೊಟ್ಟು ನಡೆಸದೆ ಕೂರಬೇಡಿ ಇದು ನಿಮಗೆ ಅವಮಾನ ವಾಗಬಹುದು. ಮಾನಸಿಕವಾಗಿ ಸದೃಢರಾಗಿ. ಕುಟುಂಬದೊಡನೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಬೇಕಿದೆ. ನಿಮ್ಮಲ್ಲಿ ಮೂಡವ ಭಯವನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಲೆಕ್ಕಪತ್ರಗಳು ನಿಖರವಾಗಿ ಇರಲಿ. ದಾಖಲೆಗಳನ್ನು ಜಾಗ್ರತೆಯಾಗಿ ಕಾಪಾಡಿಕೊಳ್ಳಿ. ನಿಮ್ಮ ಮರೆವಿನಿಂದ ವಸ್ತುಗಳು ಕಳೆದುಹೋಗುವುದು ಎಚ್ಚರವಿರಲಿ. ಶಿಕ್ಷಣದಲ್ಲಿ ಆದಷ್ಟು ಆಸಕ್ತಿ ಅವಶ್ಯಕವಿದೆ. ಕೆಟ್ಟ ಅಭ್ಯಾಸಗಳನ್ನು ಬಿಡುವುದಕ್ಕೆ ಪ್ರಯತ್ನಮಾಡಿ. ದಾಂಪತ್ಯದಲ್ಲಿ ಸಹಮತ ಹಾಗೂ ಪ್ರೇಮ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸೋಲುಗಳನ್ನು ಮರೆತು ಗೆಲುವಿನ ತಂತ್ರವನ್ನು ಮಾಡುವುದು ಸೂಕ್ತ. ಸಕಾರಾತ್ಮಕ ಯೋಚನೆಗಳನ್ನು ಬೆಳೆಸಿಕೊಳ್ಳಿ. ಯೋಜನೆಗಳಿಗೆ ಬೇಕಾಗಿರುವ ಬಂಡವಾಳಕ್ಕೆ ಕಾರ್ಯಪ್ರವೃತ್ತರಾಗಿ. ಮಕ್ಕಳ ಇಷ್ಟವನ್ನು ಕಡೆಗಣಿಸಬೇಡಿ. ಕೌಟುಂಬಿಕ ಮನಸ್ತಾಪವನ್ನು ತೆಗೆದುಹಾಕಿ. ದೈವ ಕಾರ್ಯಗಳಿಗೆ ನೀವು ಯೋಚನೆ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬರುವ ಸಮಸ್ಯೆಗಳನ್ನು ಆದಷ್ಟು ವಿವೇಚನೆಯಿಂದ ಪರಿಹರಿಸಿ. ವಾದ-ವಿವಾದಗಳಲ್ಲಿ ಕಾಲಹರಣ ಮಾಡುವುದು ಬೇಡ. ಕುಟುಂಬಸ್ಥರ ಬೇಡಿಕೆಗಳಿಗೆ ಸ್ಪಂದನೆ ನೀಡುವುದು ಉತ್ತಮ. ಸಾಲಭಾದೆಯಿಂದ ವಿಮುಕ್ತರಾಗಲು ಹೆಚ್ಚಿನ ಶ್ರಮ ಅಗತ್ಯವಿದೆ. ಆರೋಗ್ಯದ ಬಗ್ಗೆ ಗಮನವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹೊಸ ಆವಿಷ್ಕಾರಗಳಿಗೆ ಮುಂದಾಗುವಿರಿ. ಮಾನಸಿಕ ಸ್ಥೈರ್ಯದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳಿ. ಚಂಚಲ ಸ್ವಭಾವವನ್ನು ತೆಗೆದುಹಾಕುವುದು ಉತ್ತಮ. ಗುರು ಹಿರಿಯರ ಮಾರ್ಗದರ್ಶನವನ್ನು ಅನುಸರಿಸಿ. ಪ್ರೇಮ ವಿಚಾರದಲ್ಲಿ ಸಫಲತೆ ಸಾಧಿಸುತ್ತೀರಿ. ಇಂದಿನ ಕೆಲಸ ಇವತ್ತೆ ಮಾಡಲು ಪ್ರಯತ್ನ ಪಡುವುದು ಒಳಿತು. ಮಕ್ಕಳ ಪ್ರಗತಿದಾಯಕ ಬೆಳವಣಿಗೆ ಹರ್ಷ ತರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago