Featured

ಶ್ರೀ ಮಂಜುನಾಥೇಶ್ವರ ಸ್ವಾಮಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಮಂಜುನಾಥೇಶ್ವರ ಸ್ವಾಮಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಉದ್ಯೋಗದಲ್ಲಿ ನಿರೀಕ್ಷಿತ ಸಾಧನೆ ಆಗುತ್ತದೆ. ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಬಹುದು. ಉನ್ನತ ಸ್ಥಾನ ಪಡೆದುಕೊಳ್ಳಲು ಸ್ಪರ್ಧೆ ಏರ್ಪಡುವ ಸಾಧ್ಯತೆ ಕಾಣಬಹುದು. ಯೋಜನೆಗಳಿಗಾಗಿ ಮೊದಲೇ ತಯಾರಿ ನಡೆಸುವುದು ಒಳ್ಳೆಯ ಬೆಳವಣಿಗೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಕ್ಕಳ ಕೆಲಸಕ್ಕಾಗಿ ನಿಮ್ಮ ಮಹತ್ವ ಹೆಚ್ಚಾಗಿರುತ್ತದೆ. ಚರ್ಚಾ ಕೂಟಗಳಲ್ಲಿ ಪ್ರಬುದ್ಧತೆಯನ್ನು ತೋರುವ ಸಾಧ್ಯತೆ ಕಾಣಬಹುದು. ಮಕ್ಕಳೊಂದಿಗೆ ಕಾಲಕಳೆಯುವ ಸಂದರ್ಭ ಎದುರಾಗುತ್ತದೆ, ಇದರಿಂದ ಒತ್ತಡ ನಿವಾರಣೆಯಾಗಲಿದೆ. ಆತುರದ ನಿರ್ಣಯಗಳಿಂದ ಪ್ರಮುಖ ಹಣಕಾಸಿನ ವ್ಯವಹಾರದಲ್ಲಿ ತಪ್ಪಾದ ಲೆಕ್ಕಾಚಾರ ಉದ್ಭವಿಸಬಹುದು ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಹೋದರ ವರ್ಗದೊಡನೆ ಆದಷ್ಟು ವಿಶ್ವಾಸದಿಂದ ಇರುವುದು ಸೂಕ್ತ. ಸಂಗಾತಿಯನ್ನು ಪ್ರೇಮ ಭರಿತವಾಗಿ ವೀಕ್ಷಿಸುವ ನೀವು ಈ ದಿನ ಅವಿಸ್ಮರಣೀಯವಾದ ಪ್ರೀತಿಯನ್ನು ಅನುಭವಿಸುವಿರಿ. ಉನ್ನತ ಕಾಮಗಾರಿಗಳಲ್ಲಿ ಅಡೆತಡೆ ಬರಬಹುದು ಕೆಲವರಿಂದ ವಿರೋಧ ವ್ಯಕ್ತವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮಸ್ಯೆಗಳನ್ನು ತಕ್ಷಣವೇ ಪರಿಹಾರಕ್ಕೆ ಮುಂದಾಗಿ. ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ. ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ. ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ. ಕಷ್ಟಕರವಾದ ಕೆಲಸಗಳು ಈ ದಿನ ನಿಮಗೆ ಪ್ರಾಪ್ತಿಯಾಗಲಿದೆ. ಉದ್ಯೋಗದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗಬಹುದು. ಸುಖಾಸುಮ್ಮನೆ ಕಾದಾಡುವ ಪರಿಸ್ಥಿತಿ ಬರಬಹುದು ಆದಷ್ಟು ತಾಳ್ಮೆ ಮತ್ತು ಎಚ್ಚರಿಕೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಭೂಮಿ ಮಾರಾಟ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗಬಹುದು ಎಚ್ಚರಿಕೆಯಿರಲಿ. ಮನರಂಜನೆಗಾಗಿ ಈ ದಿನ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ನಿಮ್ಮಲ್ಲಿ ಗುಪ್ತವಾಗಿರುವ ಕಲಾಸಕ್ತಿಗಳು ಪ್ರಚಲಿತವಾಗುರವ ಸಂಭವ ಕಾಣಬಹುದಾಗಿದೆ. ಪರರ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಬೇಡ. ನೀವು ಕೊಟ್ಟಿರುವ ಕೆಲಸವನ್ನು ಪೂರ್ಣ ಮಾಡಲು ತಯಾರಿ ನಡೆಸಿ ಇಲ್ಲವಾದಲ್ಲಿ ವಿಶ್ರಾಮ ತೆಗೆದುಕೊಳ್ಳುವುದು ಕಷ್ಟವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ವ್ಯವಹಾರಗಳಲ್ಲಿ ಹಿರಿಯರನ್ನು ಸಂಪರ್ಕಿಸುವುದು ಸೂಕ್ತ. ಪತ್ನಿಯ ಮನೆ ಕಡೆಯಿಂದ ಬಳುವಳಿ ರೂಪದಲ್ಲಿ ಸೌಲತ್ತುಗಳು ದೊರೆಯಲಿದೆ. ಉದ್ಯೋಗ ನಿಮಿತ್ತ ಪರಸ್ಥಳ ವಾಸ ಆಗಬಹುದಾದ ಸಾಧ್ಯತೆ ಕಾಣಬಹುದು.
ತುಲಾ ರಾಶಿ
ಸ್ವತಂತ್ರ ಯೋಜನೆಗಳನ್ನು ಮಾಡುವ ನಿಮ್ಮ ಹಲವು ದಿನದ ಆಕಾಂಕ್ಷೆಗಳಿಗೆ ಮೂರ್ತಸ್ವರೂಪ ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಚಿಂತನೆಗಳು ಸಕಾರಾತ್ಮಕವಾಗಿದ್ದು ಇವುಗಳು ಭವಿಷ್ಯಕ್ಕೆ ಉತ್ತಮ ರೂಪರೇಷೆಗಳನ್ನು ನೀಡಲಿದೆ. ಆದಾಯಗಳಲ್ಲಿ ಹೆಚ್ಚಳವಾಗುವ ಸಾಧ್ಯತೆ ಕಂಡುಬರುತ್ತದೆ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ಮರುಪಾವತಿ ಮಾಡಿಕೊಳ್ಳುವಿರಿ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಆದಷ್ಟು ಎಚ್ಚರಿಕೆ ಇರಲಿ. ಸಂಗಾತಿಯ ನಡುವೆ ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸುತ್ತೀರಿ. ಕೋಪ ವೇಷಗಳನ್ನು ಬದಿಗೊತ್ತಿ ಪ್ರೇಮದಿಂದ ವರ್ತಿಸಿ. ಮಕ್ಕಳೊಡನೆ ಸ್ನೇಹಿತರಂತೆ ನಿಮ್ಮ ವಿಚಾರಗಳನ್ನು ಮಂಡನೆ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago