Featured

ಶ್ರೀ ಮುಖ್ಯಪ್ರಾಣ ಆಂಜನೇಯ ಸ್ವಾಮಿಯ ಕೃಪೆಯನ್ನು ಬೇಡುತ್ತಾ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ -Vishwanews24

ಶ್ರೀ ಮುಖ್ಯಪ್ರಾಣ ಆಂಜನೇಯ ಸ್ವಾಮಿಯ ಕೃಪೆಯನ್ನು ಬೇಡುತ್ತಾ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೇಷ ರಾಶಿ
ಕೆಲಸದಲ್ಲಿ ನಂಬಿ ಮೋಸ ಹೋಗುವ ಪರಿಸ್ಥಿತಿ ಬರಬಹುದು ಜಾಗೃತೆವಹಿಸಿ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಲು ಪ್ರಯತ್ನಿಸಿ. ಆರ್ಥಿಕವಾಗಿ ಸದೃಢವಾಗುವ ಬೆಳವಣಿಗೆ ಕಾಣಬಹುದು. ವಿನಾಕಾರಣ ಬರುವ ಸಮಸ್ಯೆಗಳು ನಿಮ್ಮಲ್ಲಿ ಮಾನಸಿಕಸ್ಥಿತಿ ಹಾಳು ಮಾಡಬಹುದು. ಭೋಗದ ವಸ್ತುಗಳಿಗಾಗಿ ಖರ್ಚುಗಳು ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಕ್ಕಳ ಶಿಕ್ಷಣಕ್ಕೆ ನಿಮ್ಮ ಸಹಕಾರ ದೊರೆಯುತ್ತದೆ. ಕುಟುಂಬದೊಡನೆ ಮೋಜು ಅಥವಾ ಪ್ರವಾಸದ ಮಧುರ ಕ್ಷಣಗಳನ್ನು ಅನುಭವಿಸುತ್ತೀರಿ. ನಿಮ್ಮ ಕೆಲಸದ ಬಗೆಗಿನ ಉತ್ತಮವಾದ ಮಾತುಗಳಿಂದ ಸಹವರ್ತಿಗಳಲ್ಲಿ ಮತ್ಸರ ಬರಲಿದೆ. ನಿರೀಕ್ಷಿತ ಆದಾಯ ಇಂದು ನಿಮ್ಮ ಖಾತೆಗೆ ಬರಲಿದೆ. ಈ ದಿನ ಹೆಚ್ಚು ಉಲ್ಲಾಸಭರಿತ ಇರುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದೈವ ದೇಗುಲಗಳ ದರ್ಶನದ ಭಾಗ್ಯ ಸಿಗಲಿದೆ. ಕುಟುಂಬದಲ್ಲಿ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುವ ವಿಚಾರ ನಡೆಯುತ್ತದೆ. ವ್ಯಾಪಾರಸ್ಥರಿಗೆ ಧನಲಾಭ ಕಾಣಬಹುದು. ಆಭರಣ ಖರೀದಿಗೆ ಮನಸ್ಸು ಮಾಡುತ್ತೀರಿ. ಸಂಗಾತಿಯ ಸನಿಹವನು ಇಂದು ಹೆಚ್ಚಾಗಿ ಬಯಸುತ್ತೀರಿ. ನಿಮ್ಮ ಮೊಂಡುವಾದಗಳನ್ನು ಸ್ನೇಹಿತರ ಮುಂದೆ ಪ್ರಸ್ತಾಪಿಸುವುದು ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮನಸ್ಸಿನ ಏಕಾಗ್ರತೆಯನ್ನು ಬೆಳೆಸಿಕೊಳ್ಳಿ. ಗೊಂದಲ ತರಬಹುದಾದಂತಹ ಘಟನೆಗಳು ಜರುಗಬಹುದಾಗಿದೆ. ಸಮಗ್ರ ವಿಷಯದ ಜ್ಞಾನ ತಿಳಿದುಕೊಳ್ಳಲು ಪ್ರಯತ್ನಿಸಿ. ಆರ್ಥಿಕ ವಿಷಯದಲ್ಲಿ ಚೈತನ್ಯದಾಯಕ ಲಾಭಾ ಕಾಣಬಹುದು. ದಾಂಪತ್ಯದಲ್ಲಿ ಬರುವ ಭಿನ್ನಾಭಿಪ್ರಾಯವನ್ನು ಪರಿಹರಿಸಿ. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರ್ಣಗೊಳಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹರಾಶಿ
ಖರ್ಚುಗಳು ಹೆಚ್ಚಾಗಲಿದೆ. ವ್ಯಾವಹಾರಿಕ ಕ್ಷೇತ್ರದಲ್ಲಿ ನಿಮ್ಮ ಕೆಲಸವನ್ನು ವಿಸ್ತರಣೆ ಮಾಡಿ. ನಂಬಿಕೆಯಲ್ಲಿ ವಿಶ್ವಾಸ ದ್ರೋಹ ಬರುವ ಸಾಧ್ಯತೆ ಕಾಣಬಹುದು. ಅನುಪಯುಕ್ತ ವಿಷಯಗಳಲ್ಲಿ ಕಾಲಹರಣ ಮಾಡಬೇಡಿ. ಸ್ಥಳ ಬದಲಾವಣೆ ನೀವು ಯೋಚಿಸುವ ಸಾಧ್ಯತೆ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದಲ್ಲಿ ಸ್ಥಾನಭ್ರಷ್ಟರಾಗುವ ಸಾಧ್ಯತೆ ಇದೆ ಎಚ್ಚರವಿರಿ. ಸಹವರ್ತಿಗಳು ನಿಮ್ಮ ವಿಷಯದಲ್ಲಿ ಹೆಚ್ಚಾಗಿ ಕಿರಿಕಿರಿ ಮಾಡಬಹುದು. ಹಿರಿಯರ ಮಾತುಗಳನ್ನು ಕೇಳಿ ಮುಂದೆ ಸಾಗಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವ್ಯಾಪಾರದ ವ್ಯವಹಾರದಲ್ಲಿ ಉತ್ತಮವಾದ ಲಾಭ ಹಾಗೂ ಹೊಸ ಸಾಧನೆ ನಿಮ್ಮಿಂದ ಸಾಧ್ಯವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಇಂದಿನ ಕೆಲಸದಲ್ಲಿ ಹೆಚ್ಚಿನ ಲಗುಬಗೆ ಹಾಗೂ ಒತ್ತಡವನ್ನು ಕಾಣಬಹುದು. ಸಂಜೆಯ ವಾತಾವರಣ ಪತ್ನಿಯ ಸಾಂಗತ್ಯದಲ್ಲಿ ಹಿತ ಎನಿಸುತ್ತದೆ. ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಸಿಗಲಿದೆ. ಮಕ್ಕಳ ಬೇಡಿಕೆಗೆ ನೀವು ಸ್ಪಂದಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಉತ್ತಮ ಫಲಿತಾಂಶವನ್ನು ಕಾಣುವ ದಿನ. ಪ್ರೇಮಿಗಳಿಗೆ ತಮ್ಮ ಪ್ರೇಮವನ್ನು ವ್ಯಕ್ತಪಡಿಸುವ ಕಾತರ ಹೆಚ್ಚಾಗಾಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಚಿಕ ರಾಶಿ
ಪ್ರವಾಸದ ಯೋಜನೆ ಹಾಕಿಕೊಳ್ಳುವ ಸಾಧ್ಯತೆ ಕಾಣಬಹುದು. ಪ್ರೇಮಿಗಳಿಗೆ ಉತ್ತಮ ದಿನವಾಗಿರುತ್ತದೆ. ಹಣಗಳಿಕೆಯ ವಿಷಯದಲ್ಲಿ ಸ್ಥಿರವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ನಿಮ್ಮ ಕೆಲಸವನ್ನು ಹೆಚ್ಚಿನ ವಿಕಸನ ಮಾಡಲು ಪ್ರಯತ್ನಿಸುವುದು ಮುಖ್ಯ. ಕುಟುಂಬದಿಂದ ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಪ್ರೋತ್ಸಾಹ ದೊರೆಯುತ್ತದೆ. ಹೆಚ್ಚು ವಾದವಿವಾದವನ್ನು ಬೆಳೆಸುವುದು ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ನಿರೀಕ್ಷಿತ ಕಾರ್ಯಗಳು ಸಂಪೂರ್ಣ ಯಶಸ್ವಿಯಾಗುತ್ತದೆ. ಬಾಲ್ಯ ಸ್ನೇಹಿತರ ಆಕಸ್ಮಿಕ ಭೇಟಿ ಆಗಲಿದೆ. ನಿಮ್ಮ ಬಳಿ ಸಾಲ ಕೇಳುವ ಇಚ್ಚೆಯಿಂದ ಜನಗಳು ಬರಬಹುದು ಆದಷ್ಟು ಅಂತವರನ್ನು ದೂರವಿಡುವುದು ಸೂಕ್ತ. ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ನಿರೀಕ್ಷಿಸಬಹುದು. ಕಾಳು ಪದಾರ್ಥ ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿ ಅಸಮಾಧಾನದ ಹೆಚ್ಚಾಗುವ ಸಾಧ್ಯತೆ. ಸಣ್ಣ ವಿಷಯವನ್ನು ತಮ್ಮ ವಿಚಾರಕ್ಕೆ ತಕ್ಕಹಾಗೆ ಬಳಸಿಕೊಂಡು ದೊಡ್ಡ ವಿವಾದವನ್ನು ಮಾಡುವ ಜನರಿಂದ ದೂರವಿರಿ. ಇಂದು ಹಣಕಾಸಿನ ಸ್ಥಿತಿ ಮಂದಗತಿಯಲ್ಲಿ ಸಾಗುತ್ತದೆ. ಲೇವಾದೇವಿ ವ್ಯವಹಾರವನ್ನು ಮಾಡುವುದು ನಷ್ಟ ತರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಪ್ರೀತಿ ಪಾತ್ರರಿಗಾಗಿ ನೀವು ಹೆಚ್ಚಾಗಿ ಬೇಕಾಗಿರುವುದನ್ನು ಕೊಡುವ ಮನಸ್ಸಾಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ಕೌಟುಂಬಿಕ ವಿಷಯದಲ್ಲಿ ಪತ್ನಿಯೊಡನೆ ಭಿನ್ನಾಭಿಪ್ರಾಯ ಬರಲಿದೆ ಆದಷ್ಟು ತಾಳ್ಮೆ ವಹಿಸುವುದು ಸೂಕ್ತ. ಖಿನ್ನತೆ ಭಾವನೆಯನ್ನು ತೆಗೆದುಹಾಕುವುದು ಉತ್ತಮ. ಆರ್ಥಿಕವಾಗಿ ಸದೃಢರಾಗಲು ಪ್ರಯತ್ನ ನಡೆಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವ್ಯವಹಾರಿಕ ದೃಷ್ಟಿಯಿಂದ ಪ್ರಗತಿದಾಯಕ ಬೆಳವಣಿಗೆ ಕಾಣಲಿದ್ದೀರಿ. ಪ್ರೇಮದ ಜಾಲದಲ್ಲಿ ಬೀಳುವ ಸಾಧ್ಯತೆ ಇರುವುದು. ನಿಮ್ಮ ಬಾಳಸಂಗಾತಿಯ ಮಾತುಗಳು ನಿಮ್ಮಲ್ಲಿ ಪ್ರಣಯದ ಆಸಕ್ತಿ ತರಿಸುತ್ತದೆ. ಅನಿರೀಕ್ಷಿತವಾಗಿ ಧನಾಗಮನ ನಿಮ್ಮ ಸಂಕಷ್ಟಗಳಿಗೆ ಪರಿಹಾರ ನೀಡಲಿದೆ. ಹೂಡಿಕೆಗಳ ಬಗ್ಗೆ ಆದಷ್ಟು ಜಾಗ್ರತೆಯಿಂದ ಇರಿ. ಹೊಸದಾದ ಕಾರ್ಯ ನಡೆಸುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago