Featured

ಶ್ರೀ ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ -Vishwanews24

ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸನ್ನು ಪ್ರೋತ್ಸಾಹಿಸಿ. ಒಮ್ಮೆ ಈ ಭಾವನೆಗಳು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಂಡ ನಂತರ ಮನಸ್ಸು ತಾನಾಗಿಯೇ ಪ್ರತಿ ಪರಿಸ್ಥಿತಿಗೂ ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತದೆ. ನೀವು ಇಂದು ನಿಮಗೆ ನೀಡಲಾದ ಹೂಡಿಕೆಯ ಯೋಜನೆಗಳ ಬಗ್ಗೆ ಚೆನ್ನಾಗಿ ಆಲೋಚಿಸಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಪ್ರೀತಿಪಾತ್ರರ ಜೊತೆಗಿನ ನಿಮ್ಮ ಸಂಬಂಧದಲ್ಲಿ ಹುಳಿ ಹಿಂಡಬಹುದಾದ ಸಮಸ್ಯೆಗಳನ್ನು ಕೆದಕುವುದನ್ನು ತಪ್ಪಿಸುವುದು ಅತ್ಯುತ್ತಮ. ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದು ಮಾಡಿದ ಹೂಡಿಕೆ ಲಾಭದಾಯಕವಾಗಿದ್ದರೂ ನೀವು ಬಹುಶಃ ಪಾಲುದಾರರಿಂದ ವಿರೋಧ ಎದುರಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ನಿಮ್ಮ ಸಂಗಾತಿಯ ಕಳಪೆ ಆರೋಗ್ಯ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು, ಆದರೆ ನೀವು ಹೇಗಾದರೂ ಮಾಡಿ ಎಲ್ಲವನ್ನೂ ನಿರ್ವಹಿಸುತ್ತೀರಿ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ. ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ಒತ್ತಡ ಜೀವನ ಶೈಲಿಯಿಂದ ತುಸು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಉದ್ಯೋಗದಲ್ಲಿ ಉತ್ತಮ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳವಣಿಗೆಗೆ ಪೂರಕ ವ್ಯವಸ್ಥೆಯನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು. ಇತರರನ್ನು ಮೆಚ್ಚಿಸಲು ಖರ್ಚು ಮಾಡುವುದು ಸರಿಯಲ್ಲ. ಮಕ್ಕಳ ಪ್ರಗತಿಗೆ ನೀವು ಸರಿಯಾದ ಮಾರ್ಗಗಳನ್ನು ಹುಡುಕ ಬೇಕಾದ ಅನಿವಾರ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವ್ಯವಹಾರಗಳಲ್ಲಿ ಉದಾಸೀನತೆ ಮಾಡುವುದು ಅಷ್ಟು ಯೋಗ್ಯವಲ್ಲ, ಇದು ಮುಂದಿನ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಹಿರಿಯರ ಸಲಹೆಯನ್ನು ಪರಿಗಣನೆಗೆ ತೆಗೆದುಕೊಂಡು ನೂತನ ಕಾರ್ಯಕ್ರಮವನ್ನು ಮಾಡುವುದು ಒಳಿತು. ದೈವಿಕ ಕಾರ್ಯಕ್ರಮಗಳಿಗೆ ನಿಮ್ಮ ಮನಸ್ಸು ಮೂಡಲಿದೆ. ಏಕಾಂಗಿತನ ತೊರೆದು ಎಲ್ಲರೊಂದಿಗೆ ಬೆರೆಯುವ ವ್ಯವಧಾನ ತೋರಿಸಿ. ಸಹವರ್ತಿಗಳಿಂದ ನಿಮ್ಮ ಕಾರ್ಯಗಳಿಗೆ ಸಕಾಲದಲ್ಲಿ ಸಹಕಾರ ದೊರೆಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅಪ್ರಸ್ತುತ ಯೋಜನೆಗಳಲ್ಲಿ ಕೈಹಾಕಿ ನಷ್ಟ ಮಾಡಿಕೊಳ್ಳಬೇಡಿ. ನಿಮ್ಮ ಕೆಲವು ಕಾರ್ಯಗಳಿಂದ ಆರ್ಥಿಕ ವ್ಯವಸ್ಥೆ ಕುಂಠಿತವಾಗಬಹುದು. ನಿಮ್ಮ ಅಭಿಪ್ರಾಯಗಳಿಗೆ ಎಲ್ಲರಿಂದಲೂ ಸೂಕ್ತ ಗೌರವ ಸಿಗುತ್ತದೆ ಆದರೆ ನಿಮ್ಮ ವಿಚಾರಗಳೇ ನಡೆಯಬೇಕೆಂಬ ಭಾವನೆ ಸಲ್ಲದು. ಉದ್ಯೋಗದಲ್ಲಿ ಎಲ್ಲರೊಂದಿಗೂ ಉತ್ತಮ ಒಡನಾಟಗಳನ್ನು ರೂಢಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಜಾಣ್ಮೆಯ ವ್ಯವಹಾರಗಳು ಈದಿನ ಅತ್ಯವಶ್ಯಕವಾಗಿದೆ. ಹೊಗಳಿಕೆ ಮಾತುಗಳಿಗೆ ಉಪ್ಪರಿಗೆ ಮೇಲೆ ಕುಳಿತುಕೊಳ್ಳುವ ನಿಮ್ಮ ಇರಾದೆ ಸರಿಯಲ್ಲ. ಹೊಸ ಕಲ್ಪನೆಯಿಂದ ಕಾರ್ಯಗಳನ್ನು ಜಾರಿಗೆ ತರಲು ಪ್ರಯತ್ನ ಮಾಡುವಿರಿ. ನಿಮ್ಮ ಯೋಜಿತ ಕಾರ್ಯಗಳಿಗೆ ಸಂಗಾತಿಯಿಂದ ನೆರವು ಹಾಗೂ ಉತ್ತಮ ಫಲಿತಾಂಶ ತರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಕ್ಕಳ ಶೈಕ್ಷಣಿಕ ವ್ಯವಸ್ಥೆಯನ್ನು ಆದಷ್ಟು ಸುಧಾರಣೆಗೆ ಪ್ರಯತ್ನ ಪಡುವುದು ಮುಖ್ಯ. ಮನೆಯ ಶುಚಿತ್ವಕ್ಕೆ ಆದಷ್ಟು ಪ್ರಾಮುಖ್ಯತೆ ನೀಡುವುದು ಒಳ್ಳೆಯದು. ಕುಟುಂಬದ ಹಿರಿಯರಿಂದ ಜವಾಬ್ದಾರಿಗಳು ಸಿಗಲಿದ್ದು ಇದು ನಿಮ್ಮ ಕನಸಿನ ಕಾರ್ಯಕೈಗೊಳ್ಳಲು ನೆರವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವ್ಯವಹಾರದಲ್ಲಿ ಆದಷ್ಟು ಕ್ರಿಯಾಶೀಲರಾಗಿರಿ. ನಿಮ್ಮ ಕೆಲವು ದೌರ್ಬಲ್ಯಗಳನ್ನು ಅರಿತುಕೊಂಡು ತೊಂದರೆ ನೀಡಬಹುದಾಗಿದೆ ಎಚ್ಚರ. ಕುಟುಂಬದ ಸಮಸ್ಯೆಗಳನ್ನು ಇನ್ನಿತರ ರೊಡನೆ ಚರ್ಚಿಸಿ ನಿಮ್ಮ ಮರ್ಯಾದೆಯನ್ನು ನೀವೇ ತೆಗೆದುಕೊಳ್ಳುವುದು ಬೇಡ. ಅಧಿಕಾರಿಗಳಿಂದ ತೊಂದರೆ ಬರಬಹುದಾಗಿದೆ. ನಿಮ್ಮ ಕೆಲವು ವಿಳಂಬದ ಪಾವತಿಗಳು ಸಮಸ್ಯೆ ಸೃಷ್ಟಿ ಮಾಡಬಹುದು. ಸಾಲಬಾದೆ ಹೆಚ್ಚಾಗಿ ಕಾಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವ್ಯವಹಾರವನ್ನು ಆದಷ್ಟು ವೃದ್ಧಿ ಪಡಿಸಿಕೊಂಡು ಆರ್ಥಿಕವಾಗಿ ಬಲಿಷ್ಠರಾಗಿರುವ ಚಿಂತನೆ ನಡೆಸುವುದು ಅವಶ್ಯವಿದೆ. ನಿಮ್ಮ ವ್ಯವಸ್ಥೆಗಳನ್ನು ಮಾತ್ರ ಕುಶಲದಿಂದ ಮಾಡಿಕೊಳ್ಳುವಿರಿ, ಕುಟುಂಬಕ್ಕಾಗಿ ಅಲಕ್ಷತನ ವಹಿಸುವುದು ಸರಿಯಲ್ಲ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಮುಂದಾಗಿ. ಸಂಗಾತಿಯ ಮಾತುಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳುಗೆಡವಬಹುದು ತಾಳ್ಮೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago