ಉಡುಪಿ: ಮುಗ್ಧಜನರನ್ನು ವಂಚಿಸುವಂತೆ ತೋರುತ್ತಿರುವ ಕೊರೊನಾ ಮಹಾಮಾರಿ ಕಾರ್ಯಾಚರಣೆ ಜನರಿಗೆ ಉಪಕಾರಿಯಾಗಿರದೆ, ಜನರನ್ನು ಭಯಭೀತರನ್ನಾಗಿಸುವ ಸಂಶಯಾಸ್ಪದ ಬೆಳವಣಿಗೆ ನಡೆಯುತ್ತಿರುವುದು ಖಂಡನೀಯ, ಆಕ್ಷೇಪಾರ್ಹ ಎಂದು ಶ್ರೀರಾಮ ಸೇನೆ ತಿಳಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಸರಕಾರದ ನಿರ್ಧಾರಗಳು ಮತ್ತು ಸೇವೆಗಳು ಜನಹಿತಕ್ಕಾಗಿ ಇರಬೇಕು. ಅದು ಬಿಟ್ಟು ಜನರನ್ನು ಭಯಭೀತರನ್ನಾಗಿಸಿ, ಮೂರ್ಖರನ್ನಾಗಿಸುವುದಕ್ಕೆ ಅಲ್ಲ.
ಈ ಬಗ್ಗೆ ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ಸದಾ ಮುಗ್ಧ, ಸಾಮಾನ್ಯ ಜನರ ಪರವಾಗಿ ಧ್ವನಿಗೂಡಿಸುತ್ತದೆ. ಕೊರೊನಾ ಹೆಸರಿನಲ್ಲಿ ನಡೆಯುವ ವಂಚನೆ ಮತ್ತು ಆಡಳಿತ ವೈಫಲ್ಯವನ್ನು ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೆಕಲ್ಲು ಮತ್ತು ಜಿಲ್ಲಾ ಗೌರವಾಧ್ಯಕ್ಷಾದ ಡಿ.ರಾಧಾಕೃಷ್ಣ ಶೆಟ್ಟಿ ಜಂಟಿಯಾಗಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…