Featured

ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಹಾಗೂ ಮಂದಿರ ಕಾಪು -ಪೊಲಿಪು: 140 ಮನೆಗಳಿಗೆ ಪಡಿತರ ಕಿಟ್ ವಿತರಣೆ-vishwanews24

ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಹಾಗೂ ಮಂದಿರ ಕಾಪು -ಪೊಲಿಪು: 140 ಮನೆಗಳಿಗೆ ಪಡಿತರ ಕಿಟ್ ವಿತರಣೆ

ಕಾಪು: ‌ ಕೊರೋನದಿಂದ ಸಂಕಷ್ಟಕ್ಕೊಳಗಾದ ಕಾಪು-ಪೊಲಿಪು ವ್ಯಾಪ್ತಿಯಲ್ಲಿನ ಸುಮಾರು 140 ಮನೆಗಳಿಗೆ ವೀರಾಂಜನೇಯ ವ್ಯಾಯಾಮ ಶಾಲೆ ಹಾಗೂ ಮಂದಿರ ಕಾಪು -ಪೊಲಿಪು ಇವರ ವತಿಯಿಂದ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮ ನಡೆಯಿತು.
ಇ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Source: Anish

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago