ಉಡುಪಿ

ಶ್ರೀ ಶಾರದಾಂಬೇಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಶಾರದಾಂಬೇಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಯೋಜನೆಗಳಲ್ಲಿ ಪ್ರಸನ್ನ ಚಿತ್ತದಿಂದ ಭಾಗವಹಿಸುವಿರಿ. ನಿಮ್ಮ ಕೆಲವು ವಿಷಯಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತದೆ. ಶೈಕ್ಷಣಿಕ ವಿಷಯದಲ್ಲಿ ಸಾಧನೆ ಆಗುವುದು ಖಚಿತ. ಸಂಗಾತಿಯೊಡನೆ ಮನರಂಜನೆಗೆ ಅವಕಾಶಗಳು ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮೊದಲು ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ. ವೈಯಕ್ತಿಕ ಸಮಸ್ಯೆಗಳು ನಿಮಗೆ ಭಾದೆ ನೀಡಬಹುದು. ಕೆಲವು ವಿಷಯಗಳನ್ನು ಅನಗತ್ಯವಾಗಿ ಚರ್ಚಿಸಿ ಸಿಲುಕಬೇಡಿ. ಕುಟುಂಬಸ್ಥರೊಡನೇ ವಿವಾದ ಮಾಡುವುದು ಸರಿಯಲ್ಲ. ಮಕ್ಕಳಿಂದ ಸಂತಸದ ವಾತಾವರಣ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನವೀನ ಪ್ರಯೋಗಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಪ್ರಾಪಂಚಿಕ ವ್ಯವಹಾರಗಳನ್ನು ಅರ್ಥಮಾಡಿಕೊಳ್ಳುವ ಶಕ್ತಿ ಬೆಳೆಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನಿಮ್ಮ ಆಲಸ್ಯತನವನ್ನು ತೆಗೆದು ಹಾಕುವುದು ಒಳಿತು. ಕೆಲವು ವಿಚಾರಗಳು ಸಂದರ್ಭಕ್ಕನುಸಾರವಾಗಿ ಪ್ರಸ್ತುತಪಡಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಅನಗತ್ಯವಾದ ಕಾಲಹರಣ ಸರಿಯಲ್ಲ. ವಿವಾದಾಸ್ಪದ ವಿಚಾರಗಳಿಂದ ದೂರವಿರುವುದು ಕ್ಷೇಮ. ವ್ಯಾಪಾರಸ್ಥರಿಗೆ ಶುಭಫಲಗಳು ಕಂಡುಬರುತ್ತದೆ. ಆದಾಯ ಗಳಿಕೆಯಲ್ಲಿ ಲಾಭ ಹೆಚ್ಚಾಗಲಿದೆ. ನಿಮ್ಮ ಕಠೋರ ಮಾತುಗಳು ಬೇರೆಯವರಿಗೆ ನೋವು ತರಿಸುತ್ತದೆ ಮಾತಿನಲ್ಲಿ ನಿಗಾ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಅಭಿವೃದ್ಧಿಯ ಪ್ರಯತ್ನಕ್ಕೆ ಚಾಲನೆ ದೊರೆಯುತ್ತದೆ. ಹತಾಶ ಭಾವನೆಯನ್ನು ತೆಗೆದುಹಾಕುವುದು ಒಳ್ಳೆಯದು. ಗೆಲುವಿನ ಸಿಹಿ ಅನುಭವವನ್ನು ಈ ದಿನ ಕಾಣಬಹುದು. ನಿಮ್ಮ ನಡಿಗೆಯ ದಾರಿಗೆ ಹಲವಾರು ಕಷ್ಟಗಳು ಬರಲಿವೆ ಯಾವುದಕ್ಕೂ ಜಗ್ಗದೆ ಗುರಿಯನ್ನು ಮುಟ್ಟಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ನಿಮ್ಮ ಮನಸ್ಸಿನ ಆಕಾಂಕ್ಷೆಗಳು ದೊಡ್ಡ ಮಟ್ಟದ್ದಾಗಿದ್ದಾಗಿದ್ದು ಅದನ್ನು ಹಂತಹಂತವಾಗಿ ಸಾಧಿಸಲು ಪ್ರಯತ್ನಿಸಿ. ಸಂಗಾತಿಯ ಹಿತ ನುಡಿಗಳು ನಿಮಗೆ ಬೆಂಬಲವಾಗಿ ಇರುತ್ತದೆ. ಭವಿಷ್ಯದ ಯೋಜನೆಗೆ ಇಂದೇ ತಯಾರಿ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಗೃಹ ಸಂಬಂಧಿತ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ಪಡೆದುಕೊಳ್ಳುವಿರಿ. ನಿರೀಕ್ಷಿತ ಆರ್ಥಿಕ ಯೋಜನೆಯು ಕುಂಠಿತವಾಗಿದ್ದು ಸ್ವಲ್ಪಮಟ್ಟಿಗೆ ಹಣಕಾಸಿನಲ್ಲಿ ಹಿನ್ನಡೆ ಕಂಡುಬರುತ್ತದೆ. ಸಾಧು-ಸಂತರ ಪುಣ್ಯ ದರ್ಶನ ಪ್ರಾಪ್ತಿಯಾಗುತ್ತದೆ. ದೈವಿಕ ಹರಕೆಗಳನ್ನು ತೀರಿಸುವ ಮನಇಚ್ಚೆ ಪೂರ್ಣಗೊಳ್ಳುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅವಿವಾಹಿತರಿಗೆ ವಿವಾಹವೂ ಕೂಡಿ ಬರುವ ಸಾಧ್ಯತೆ ಕಾಣಬಹುದು. ಯೋಜನೆಗಳಲ್ಲಿ ಶತ್ರುಪೀಡೆ ಹೆಚ್ಚಾಗಲಿದೆ. ಕೆಲವೊಮ್ಮೆ ನಡೆಯುವ ಅಚಾತುರ್ಯ ಗಳನ್ನು ಮನಸ್ಸಲ್ಲಿಟ್ಟುಕೊಂಡು ಕೊರಗುತ್ತಾ ಕೂರಬೇಡಿ. ತಪ್ಪುಗಳನ್ನು ಸರಿ ಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ತಪ್ಪುಗಳನ್ನು ತಿದ್ದಿಕೊಳ್ಳುವುದು ದೊಡ್ಡ ಗುಣ ಅದು ನಿಮ್ಮಲ್ಲಿ ಕಾಡಬಹುದಾಗಿದೆ. ಕಾರ್ಯಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮ್ಮಲ್ಲಿ ಮಾನಸಿಕ ಚಿಂತೆಗಳು ಹೆಚ್ಚಾಗುತ್ತದೆ. ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮೆಲ್ಲಾ ವಿಚಾರಗಳಿಗೆ ಕುಟುಂಬಸ್ಥರು ಬೆಂಗಾವಲಾಗಿ ನಿಲ್ಲಲಿದ್ದಾರೆ ಹೆಚ್ಚು ಚಿಂತೆ ಮಾಡುವುದು ಸರಿಯಲ್ಲ. ಈ ದಿನ ಕೆಲವು ಸೋಜಿಗ ಎನಿಸುವ ವಿಚಾರಗಳನ್ನು ಕೇಳುವಿರಿ. ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಸರಿಹೋಗುತ್ತದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಬಹುದಿನದ ಸಂಕಷ್ಟಗಳು ದೂರವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಕ್ಕಳಿಂದ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗುತ್ತದೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ನಿಮ್ಮನ್ನು ಆರೈಕೆ ಮಾಡುವರು. ಹಿರಿಯರು ದೊಡ್ಡಮಟ್ಟದ ಜವಾಬ್ದಾರಿಗಳನ್ನು ನೀಡುವ ಸಾಧ್ಯತೆ ಕಾಣಬಹುದು. ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನ ಮಾಡಿ. ಪಾಲುದಾರಿಕೆ ವ್ಯವಹಾರ ಮಾಡುವುದು ಒಳ್ಳೆಯದಲ್ಲ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆಯಿದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago