Featured

ಶ್ರೀ ಶ್ರೀನಿವಾಸ ಸ್ವಾಮಿಯ ಕೃಪಾಕಟಾಕ್ಷದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಶ್ರೀನಿವಾಸ ಸ್ವಾಮಿಯ ಕೃಪಾಕಟಾಕ್ಷದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೇಷ ರಾಶಿ
ಕೆಲಸ ಕಳೆದುಕೊಂಡಿದ್ದಲ್ಲಿ ಈ ದಿನ ಅವಕಾಶ ಪ್ರಾಪ್ತಿಯಾಗಲಿದೆ. ಅಂದುಕೊಂಡ ಕಾರ್ಯಗಳಲ್ಲಿ ನಿಮ್ಮ ಇಷ್ಟದಂತೆ ಕಾರ್ಯಗತವಾಗುವುದು ನಿಶ್ಚಿತ. ಆತುರದ ನಿರ್ಣಯಗಳಿಂದ ಹೂಡಿಕೆ ಮಾಡಿ ನಷ್ಟ ಅನುಭವಿಸುವ ಸಾಧ್ಯತೆ ಇದೆ ಆದಷ್ಟು ನಿಪುಣರ ಸಹಕಾರ ಪಡೆಯಿರಿ. ಹಳೆಯ ಯೋಜನೆ ಅಥವಾ ಹೂಡಿಕೆ ಲಾಭ ತರುವಂತಹ ವ್ಯವಸ್ಥೆ ನಡೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಶೈಕ್ಷಣಿಕ ಅಭ್ಯಾಸದಲ್ಲಿ ಪ್ರಗತಿ ಕಾಣಬಹುದು. ಉನ್ನತ ಜ್ಞಾನ ಪ್ರಾಪ್ತಿಗಾಗಿ ಅವಕಾಶಗಳು ಲಭ್ಯವಾಗುತ್ತದೆ. ಆರ್ಥಿಕ ವ್ಯವಹಾರಗಳಲ್ಲಿ ಜಯ ಸಂಪಾದನೆ ಆಗುವುದು ನಿಶ್ಚಿತ. ಕೌಟುಂಬಿಕ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸುವ ವ್ಯವಸ್ಥೆ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬದ ಬೇಡಿಕೆಗಳಿಗೆ ಸೂಕ್ತ ಮನ್ನಣೆ ನೀಡುವುದು ಒಳಿತು. ಸಂಗಾತಿಯನ್ನು ಅಲಕ್ಷ ಮಾಡುವುದು ಸರಿಯಲ್ಲ. ಹಿರಿಯರ ಸಲಹೆ ಪಡೆದು ಕೆಲಸದಲ್ಲಿ ಮುನ್ನಡೆಯಿರಿ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಕಂಡುಬರುತ್ತದೆ. ಮಕ್ಕಳ ಸಾಧನೆ ನಿಮಗೆ ಸಂತಸ ತರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ದುಂದುವೆಚ್ಚ ಹಾಗೂ ಅನುಪಯುಕ್ತ ಕೆಲಸಗಳನ್ನು ನಿಯಂತ್ರಿಸುವುದು ಸೂಕ್ತ. ನಿಮ್ಮಲ್ಲಿರುವ ಸೌಲತ್ತು ಸೌಲಭ್ಯಗಳನ್ನು ತೆಗೆದುಕೊಂಡು ಗುರಿಯೆಡೆಗೆ ಚಲಿಸುವುದು ಕ್ಷೇಮ. ಅನಗತ್ಯವಾಗಿ ಸಾಲದ ವಿಚಾರ ಮಾಡಬೇಡಿ. ದಾನ ಧಾರ್ಮಿಕ ಕಾರ್ಯಗಳಲ್ಲಿ ವಿಶೇಷ ಆಸಕ್ತಿ ಮೂಡಬಹುದು. ಆರ್ಥಿಕ ವ್ಯವಹಾರಗಳು ಸುಧಾರಣೆಗೊಳ್ಳುವ ಸಾಧ್ಯತೆಗಳ ಕಂಡು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ, ಅವರ ಬೇಕು ಬೇಡಗಳಿಗೆ ನಿಮ್ಮಿಂದ ಸಕಾರಾತ್ಮಕ ಉತ್ತರ ವಿರಲಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಜಯ ಸಂಪಾದನೆ ಆಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವುದು ನಿಶ್ಚಿತ. ಗುರುಮುಖೇನ ಮಾರ್ಗದರ್ಶನದಿಂದ ಬಹುದೊಡ್ಡ ಯೋಜನೆಯನ್ನು ರೂಪಿಸುವಿರಿ. ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನಿಸುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕಚೇರಿ ಕೆಲಸಗಳಲ್ಲಿ ಹಾಗೂ ನಿಮ್ಮ ಕೌಟುಂಬಿಕ ವ್ಯಾಜ್ಯಗಳು ಮಾನಸಿಕ ಚಿಂತೆ ತರಲಿದೆ. ಉದ್ಯೋಗದಲ್ಲಿ ಹೊಸ ಕೆಲಸದ ಅವಕಾಶ ಸಿಗುವುದು. ಯಶಸ್ಸಿಗೆ ಬೇಕಾಗಿರುವ ಸೌಕರ್ಯ ಹಿರಿಯರಿಂದ ಪ್ರಾಪ್ತಿಯಾಗಲಿದೆ. ಸಂಗಾತಿಯೊಡನೆ ಪ್ರೇಮದಿಂದ ಕಾಲ ಕಳೆಯುತ್ತೀರಿ. ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾದ ಮಾರ್ಗವನ್ನು ಹುಡುಕುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಮಾತುಗಳು ಹಾಗೂ ಕೆಲಸವು ಗೆಲುವಿನ ದಾರಿ ಸೂಚಿಸುತ್ತದೆ. ಜನಗಳ ಜೊತೆಗೆ ಹೆಚ್ಚಾಗಿ ಬೆರೆಯುವಿರಿ. ಒಡನಾಡಿಗಳ ಯೋಗ ಕ್ಷೇಮ ವಿಚಾರಿಸುವ ವ್ಯವಧಾನ ತೋರಿಸುತ್ತೀರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಮುದ ನೀಡುವ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಚ್ಚಿಕ ರಾಶಿ
ಕೆಲಸದ ಜಾಗದಲ್ಲಿ ಅನಗತ್ಯವಾಗಿ ನಿಮ್ಮ ವಿರುದ್ಧ ದೋಷಾರೋಪಗಳು ಮಾಡುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಕೆಲವರು ನಿಮ್ಮ ಹಿತ ಬಯಸುವ ಜನಗಳು ನಿಮ್ಮ ಕಷ್ಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬೇಡಿ. ಆದಷ್ಟು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಯೋಜನೆಯ ನಿಮಿತ್ತವಾಗಿ ಆಕಸ್ಮಿಕವಾದ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಕೆಲವರ ಮಾತುಗಳಿಗೆ ನೀವು ಹೆಚ್ಚು ಚಿಂತೆ ತೆಗೆದುಕೊಳ್ಳಬಹುದು. ಆದಷ್ಟು ಒತ್ತಡವನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಈ ದಿನದ ಕಾರ್ಯಗಳಲ್ಲಿ ಅಡೆತಡೆಗಳು ಬರಬಹುದು ಪ್ರಯತ್ನವನ್ನು ಮುಂದುವರಿಸುವುದರಿಂದ ಗೆಲುವಿನ ದಾರಿ ಸಿಗಲಿದೆ. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸುಖಾಸುಮ್ಮನೆ ಕೆಲವರು ನಿಮ್ಮನ್ನು ಕೋಪ ಬರಿಸುವ ಹಾಗೆ ಮಾಡಬಹುದು ಆದಷ್ಟು ಸಿಟ್ಟಿಗೆ ಬುದ್ಧಿ ಕೊಡುವುದು ಬೇಡ. ವಿಷಯದ ವಸ್ತುನಿಷ್ಠತೆಯನ್ನು ಕೂಲಂಕುಶವಾಗಿ ಅರಿಯಲು ಪ್ರಯತ್ನಪಡಿ. ಕುಲದೇವತಾ ಆರಾಧನೆಯಿಂದ ಸಮಸ್ಯೆಗಳು ನಿವಾರಣೆಯಾಗಲಿದೆ. ತೆರಿಗೆ ಪಾವತಿಗಳ ಬಗ್ಗೆ ಗಮನನೀಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಶೈಕ್ಷಣಿಕ ಅಧ್ಯಯನದಲ್ಲಿ ಹಿನ್ನಡೆಯಾಗಬಹುದು. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಮುಂದಾಗಿ. ಮಕ್ಕಳ ಸ್ವಭಾವವನ್ನು ಆದಷ್ಟು ಕೂಲಂಕುಷವಾಗಿ ಅಧ್ಯಯನ ಮಾಡುವುದು ಒಳಿತು. ಶುಭ ಕಾರ್ಯದ ಬಗ್ಗೆ ಕುಟುಂಬದಲ್ಲಿ ಪ್ರಸ್ತಾಪನೆ ನಡೆಯಲಿದೆ. ಸಾಂಪ್ರದಾಯಿಕ ವಿಚಾರಗಳನ್ನು ಕಡೆಗಣಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉದ್ಯೋಗದಲ್ಲಿ ಮತ್ಸರ ಸಾಧಿಸುವ ಜನಗಳು ಕಂಡುಬರುತ್ತಾರೆ, ನಿಮ್ಮ ಉತ್ತಮ ಮಾತುಗಳಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಗುರಿ ತಲುಪುವರೆಗೆ ಛಲ ಬಿಡಬೇಡಿ, ಆತ್ಮವಿಶ್ವಾಸದಿಂದ ಸಾಧನೆಗೆ ಮುಂದಾಗಿ. ಕುಟುಂಬಸ್ಥರಿಂದ ಅನುಕೂಲಕರ ಸಂಗತಿಗಳು ಈ ದಿನ ಕಾಣಬಹುದು. ದುಂದುವೆಚ್ಚವನ್ನು ಆದಷ್ಟು ನಿಲ್ಲಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

31 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

44 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

58 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago