ಶಂಕರಪುರ : ಶ್ರೀ ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ “ಶ್ರೀ ಸೌಭಾಗ್ಯ” ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ಕಾರ್ಯಕ್ರಮ – Vishwanews24

Featured, ಉಡುಪಿ

ಶ್ರೀ ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ “ಶ್ರೀ ಸೌಭಾಗ್ಯ” ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ಕಾರ್ಯಕ್ರಮ

ಕಾಪು: ಶ್ರೀ ಸಾಯಿ ಈಶ್ವರ್ ಗುರೂಜಿ ದಿವ್ಯ ಸಂಕಲ್ಪದಲ್ಲಿ ದುರ್ಗಾಷ್ಟಮಿಯ ಪ್ರಯುಕ್ತ ದ್ವಾರಕಾಮಾಯಿ ಮಠ ಶಂಕರಪುರದಲ್ಲಿ ದಿನಾಂಕ 3-ಅಕ್ಟೋಬರ್ ಸೋಮವಾರದಂದು ಬೆಳಿಗ್ಗೆ 6.30 ರಿಂದ 7 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ಕಾರ್ಯಕ್ರಮ ನಡೆಯಲಿದೆ.

ಚಿನ್ನದ ಮೂಗುತಿ ಧಾರಣೆ ಮಾಡಿಕೊಳ್ಳಲು ಇಚ್ಛಿಸುವವರು ಮಠದ ಕಛೇರಿಯನ್ನು ಸಂಪರ್ಕಿಸಿ ಹೆಸರು ನೊಂದಾವಣೆ ಮಾಡಿಕೊಳ್ಳಬೇಕು ಎಂದು ಪ್ರಕಟನೆ ತಿಳಿಸಿದೆ.

ಕಳೆದ ವರ್ಷ ರಾಷ್ಟೀಯ ಸ್ವಯಂ ಸೇವಕ ಸಂಗದ ಹಿರಿಯರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಉಪಸ್ಥಿತಿಯಲ್ಲಿ ನೂರಾರು ಹೆಣ್ಣು ಮಕ್ಕಳಿಗೆ ಉಚಿತವಾಗಿ ಚಿನ್ನದ ಮೂಗುತಿ ಧಾರಣೆ ಮಾಡಲಾಗಿತ್ತು.

ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ ಗುತ್ತಿಗೆದಾರ, ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ : ಯಶ್‌ಪಾಲ್ ಸುವರ್ಣ ಆಗ್ರಹ – Vishwanews24

Leave a Reply