Featured

ಶ್ರೀ ಸಾಯಿ ಬಾಬಾರವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಸಾಯಿ ಬಾಬಾರವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಉದ್ಯೋಗದಲ್ಲಿ ತಾಳ್ಮೆಯಿಂದ ಇರುವುದು ಒಳಿತು. ಕೆಲವು ಸಂಗತಿಗಳು ನಿಮ್ಮ ಮನಸ್ಥಿತಿ ಹಾಗೂ ಧೈರ್ಯ ಕಳೆದುಕೊಳ್ಳುವಂತೆ ಮಾಡಲಿದೆ. ಯಾವುದೇ ಕಾರಣಕ್ಕೂ ಹಿಂಜರಿಯದೇ ಮುಂದೇಸಾಗಿ. ವಿರೋಧಿಗಳ ಉಪಟಳದ ನಡುವೆಯೂ ಗೆಲುವಿನ ಸಂಭ್ರಮ ಕಾಣುತ್ತೀರಿ. ಸಂಗಾತಿಯ ನಡುವಿನ ಕಳೆಯುವ ಮಧುರ ಕ್ಷಣಗಳು ಆನಂದ ತರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪತ್ನಿಯ ಮನೆಯಿಂದ ವಿಶೇಷ ಸೌಲಭ್ಯಗಳನ್ನು ಅನುಭವಿಸುತ್ತಿರಿ. ಕಚೇರಿ ಕಾರ್ಯಗಳಲ್ಲಿ ನಿರೀಕ್ಷಿತ ಜಯ ಕಾಣಬಹುದು. ನೌಕರಿಯಲ್ಲಿ ಉತ್ತಮ ವಾತಾವರಣ ಕಂಡುಬರುತ್ತದೆ. ಮೇಲಾಧಿಕಾರಿಗಳು ನಿಮಗೆ ಸೂಕ್ತ ಪ್ರೋತ್ಸಾಹ ನೀಡದೀರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಣಗಳಿಕೆಯ ವಿಷಯದಲ್ಲಿ ನಿಮ್ಮ ಲೆಕ್ಕಾಚಾರ ತಪ್ಪಾಗಲಿದೆ ಇನ್ನೊಮ್ಮೆ ಪರಿಶೀಲಿಸಿ ಮುನ್ನಡೆಯುವುದು ಸೂಕ್ತ. ಕೆಲಸದಲ್ಲಿ ಜಯಪಜಯ ಎರಡು ಸಾಮಾನ್ಯ ಆದರೆ ನಿರಂತರ ಗೆಲ್ಲಬೇಕೆಂಬ ಬಯಕೆ ಮೂಡುವುದು ಸಹಜ , ಗೆಲುವಿನ ವಿಶ್ವಾಸ ವೃದ್ಧಿಸಿಕೊಂಡು ಪ್ರಯತ್ನಶೀಲರಾಗುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಆರ್ಥಿಕ ಸ್ಥಿತಿಯನ್ನು ಸರಿಪಡಿಸಿಕೊಳ್ಳಿ. ಅನಗತ್ಯ ಯೋಜನೆಗಳಲ್ಲಿ ಆಸಕ್ತಿ ವಹಿಸದಿರುವುದು ಸೂಕ್ತ. ನಿಮ್ಮ ಪಾರಂಪರಿಕವಾಗಿ ಬಂದಿರುವ ವೃತ್ತಿಯನ್ನು ಮುಂದೆ ತನ್ನಿ. ಕ್ರೀಡಾ ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಅವಕಾಶಗಳು ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಓದಿಗಿಂತ ಇತರೆ ಆಸಕ್ತಿ ಹೆಚ್ಚಾಗಿ ಕಂಡುಬರುತ್ತದೆ. ವಸ್ತುಸ್ಥಿತಿ ಮತ್ತು ವಿಷಯದ ಸೂಕ್ಷ್ಮತೆ ನಿಮ್ಮ ಮನಸ್ಸಿನಲ್ಲಿ ಹೆಚ್ಚು ಕಾಡಲಿದೆ. ನಿಮ್ಮ ವ್ಯವಹಾರದ ಚತುರತೆಯಿಂದ ಉತ್ತಮ ಅವಕಾಶಗಳನ್ನು ಪಡೆಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಾಮಾಜಿಕ ಮತ್ತು ರಾಜಕೀಯವಾಗಿ ಉತ್ತಮ ಬೆಳವಣಿಗೆ ಕಂಡುಬರಲಿದೆ. ಇಂದು ಬರುವ ಶುಭಸುದ್ದಿ ನಿಮ್ಮನ್ನು ಚೈತನ್ಯದಿಂದ ಇರಿಸುತ್ತದೆ. ಉದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗುವುದು. ಹೂಡಿಕೆಗಳ ಬಗ್ಗೆ ಗಮನವಹಿಸಿ ಮತ್ತು ನಿಪುಣರ ಸಹಾಯ ಪಡೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ನೀವು ಹೆಚ್ಚಿನ ಮುತುವರ್ಜಿವಹಿಸುವುದು ಸೂಕ್ತ. ವಿರೋಧಿ ವರ್ಗಗಳಿಂದ ತಡೆಗಳು ಕೆಲಸದಲ್ಲಿ ಇಂದು ಹೆಚ್ಚು ಕಂಡುಬರಲಿದೆ. ಧಾರ್ಮಿಕ ಕಾರ್ಯ, ವಿಧಿ-ವಿಧಾನಗಳು ಆಚರಣೆ ನಡೆಯುತ್ತದೆ. ಉತ್ತಮರ ಸಂಘ ಸಹವಾಸ ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹಿರಿಯರ ಮಾತಿಗೆ ಬೆಲೆ ನೀಡಿರಿ. ವ್ಯವಹಾರದಲ್ಲಿ ಪ್ರೌಢತೆಯನ್ನು ಪ್ರದರ್ಶಿಸಬೇಕು. ಸುಖಾಸುಮ್ಮನೆ ಬರುವ ಸಮಸ್ಯೆಗಳಿಂದ ಆದಷ್ಟು ಎಚ್ಚರಿಕೆ ವಹಿಸಿ. ಕೆಲವು ಮಾತುಗಳಿಗೆ ಅತಿ ಹೆಚ್ಚು ಆಸಕ್ತಿ ತೋರಿಸುವುದು ಸರಿಯಲ್ಲ. ಮಾನಸಿಕ ಧೈರ್ಯ ಅತಿ ಮುಖ್ಯ ಎಂಬುದನ್ನು ಮನಗಾಣಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬದ ಅನುಕೂಲತೆಗಳಿಗೆ ನಿಮ್ಮ ಸಹಕಾರ ದೊರೆಯುತ್ತದೆ. ಸಹಜೀವನದ ಬಾಳ್ವೆ ಉತ್ತಮವಾಗಿ ಮೂಡಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚುಗಳಿಂದ ಸಮಸ್ಯೆಗಳಲ್ಲಿ ಸಿಲುಕುವಿರಿ. ಸಕಾಲದಲ್ಲಿ ಕಾರ್ಯಾ ಯಶಸ್ಸು ಸಿಗುವುದು. ದೂರದೂರಿನಿಂದ ಸ್ನೇಹಿತರ ಆಗಮನ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಬಂಧುಗಳೊಡನೆ ವಿವಾದಗಳು ವ್ಯಾಜ್ಯದ ರೂಪ ಪಡೆಯಬಹುದು. ಹಿರಿಯರ ಮಧ್ಯಸ್ಥಿಕೆಗೆ ಆದಷ್ಟು ಪಡೆದುಕೊಳ್ಳಿ. ನಿಮ್ಮ ನಡೆ-ನುಡಿ ಎರಡೂ ಸಹ ನೇರವಾಗಿರುವುದು ಉತ್ತಮ. ನಿಮ್ಮ ವ್ಯವಸ್ಥೆಯನ್ನು ಉತ್ತಮ ರೀತಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹಣಕಾಸಿನ ವ್ಯವಹಾರ ಕೈಗೂಡುತ್ತದೆ. ನಿಮ್ಮ ಗುಣಧರ್ಮದಿಂದ ಕೆಲಸವನ್ನು ಇನ್ನೂ ಉತ್ತಮ ರೀತಿಯಲ್ಲಿ ಮಾಡಲು ಇಚ್ಛಿಸುವಿರಿ. ಹಣಕಾಸಿನಲ್ಲಿ ಬೆಳವಣಿಗೆ ಕಂಡುಬರುತ್ತದೆ. ನಿಮ್ಮ ಸಹಾಯ ಕೇಳಿಕೊಂಡು ಹಲವರು ಬರಬಹುದು ಸಾಧ್ಯವಾದರೆ ಸಹಾಯಮಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಾಲದ ವ್ಯಾಪಾರ ನಷ್ಟ ತರುತ್ತದೆ. ಮಕ್ಕಳ ವಿಷಯದಲ್ಲಿ ಸಂತೋಷದ ವಾತಾವರಣ ಕಾಣಬಹುದು. ವ್ಯವಹಾರದ ವಿಷಯದಲ್ಲಿ ಮಾನಸಿಕ ವೇದನೆ ಆಗಲಿದೆ.
ಕೆಲಸದಲ್ಲಿ ಆರೋಪಗಳು ಕೇಳಿ ಬರಬಹುದು. ನೀವು ಈ ದಿನ ಆದಷ್ಟು ನಿರಾಳರಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

11 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

15 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

16 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

16 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago