ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಕೃಪೆಯನ್ನು ಬೇಡುತ್ತಾ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮೇಷ ರಾಶಿ
ಕೆಲಸದಲ್ಲಿ ಉತ್ತಮ ಪ್ರಗತಿ ಕಾಣಲಿದೆ. ಆರ್ಥಿಕ ವಿಷಯವಾಗಿ ಮುಂದುವರೆಯುವ ಸಾಧ್ಯತೆ ಕಾಣಬಹುದು. ಬಲುಕಷ್ಟದ ಕಾರ್ಯಗಳನ್ನು ಸಹ ಅನಾಯಾಸವಾಗಿ ಮಾಡಿಮುಗಿಸುವಿರಿ. ವಿವೇಚನಾರಹಿತ ಹೂಡಿಕೆಗಳಿಂದ ಆದಷ್ಟು ತಪ್ಪಿಸಿಕೊಳ್ಳುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಒತ್ತಡದ ಸನ್ನಿವೇಶ ಎದುರಿಸುವಿರಿ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಉದ್ಭವವಾಗುವುದು. ನಂಬಿಕೆದ್ರೋಹ ಸಾಧ್ಯತೆಗಳು ಕಂಡು ಬರುತ್ತದೆ. ಪಡೆದಿರುವ ಸಾಲವನ್ನು ಮರಳಿ ತೀರಿಸುವ ಪ್ರಯತ್ನ ಮಾಡುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಈ ದಿನ ಮನೆಗೆ ನೆಂಟರಿಷ್ಟರ ಆಗಮನದಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಮಕ್ಕಳ ಬೆಳವಣಿಗೆ ಸಂತೋಷ ನೀಡಲಿದೆ. ಆರ್ಥಿಕ ಅಭಿವೃದ್ಧಿಗೆ ವಿಶೇಷ ಚಟುವಟಿಕೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆಯಿದೆ. ಇನ್ನೊಬ್ಬರ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸುವುದು ಸರಿ ಕಾಣುವುದಿಲ್ಲ. ಸಂಗಾತಿಯೊಡನೆ ಇರುವ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಉತ್ತಮ ಮನಸ್ಥಿತಿಯಿಂದ ಕಾರ್ಯಗಳಲ್ಲಿ ದುಮಕುವಿರಿ. ಸ್ನೇಹಿತರಿಂದ ಅವಕಾಶಗಳು ಮತ್ತು ಬಂಡವಾಳದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ದೊಡ್ಡಮಟ್ಟದ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ದಂದುವೆಚ್ಚ ಮಾರಕವಾಗಬಹುದು ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಷ್ಠುರವಾದ ಮಾತುಗಳಿಂದ ಅನಗತ್ಯವಾಗಿ ಶತ್ರುತ್ವ ಬೆಳೆಯಬಹುದು ಮಾತಿನಲ್ಲಿ ಜಾಗ್ರತೆ ಇರಲಿ. ಆದಾಯವು ಸಮತೋಲನದಿಂದ ಇರಲಿದೆ. ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವ ಅಂಶಗಳು ಇಂದು ಪಡೆದುಕೊಳ್ಳುವಲ್ಲಿ ಸಫಲರಾಗುವಿರಿ. ಕೆಲವರು ದುರುದ್ದೇಶದಿಂದ ನಿಮ್ಮ ವರ್ಚಸ್ಸು ಹಾಳುಮಾಡಬಹುದು ಎಚ್ಚರವಿರಲಿ. ಸಂಗಾತಿಯೊಡನೆ ಪ್ರೀತಿಯ ಭಾವನೆಯಿಂದ ಕಾಲ ಕಳೆಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಅನಗತ್ಯ ಸಮಸ್ಯೆ ಆವರಿಸಬಹುದು. ಕೆಲವು ಮೋಸದ ಹೂಡಿಕೆಗಳು ನಿಮ್ಮನ್ನು ಸೆಳೆಯುತ್ತದೆ ಎಚ್ಚರದಿಂದಿರಿ. ಆರ್ಥಿಕ ವ್ಯವಹಾರದಲ್ಲಿ ನಿಮ್ಮ ನಿಲುವು ಸ್ಪಷ್ಟವಾಗಿರಲಿ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರೊಡನೆ ಮನಸ್ತಾಪ ಆಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಉದ್ಯೋಗದಲ್ಲಿ ಇನ್ನಷ್ಟು ಪರಿಣಿತಿ ಪಡೆಯುವುದು ಮುಖ್ಯ. ಮೋಸದ ಜಾಲ ಗಳಿಂದ ಆದಷ್ಟು ದೂರವಿರಿ. ಹಣಗಳಿಕೆಗೆ ಅಡ್ಡದಾರಿ ಇಡುವುದು ಸರಿಯಲ್ಲ. ಕುಟುಂಬದವರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಹೊಸ ಯೋಜನೆಗಳನ್ನು ಮೊದಲು ಅರಿತು ಕಲಿತುಕೊಂಡು ಮುಂದೆ ಸಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ವ್ಯವಹಾರಗಳಲ್ಲಿ ಮಾತುಗಳು ನೇರವಾಗಿರಲಿ. ಪ್ರೀತಿ-ವಿಶ್ವಾಸ ಕಂಡುಬರಲಿದೆ. ಸಂಗಾತಿಯೊಡನೆ ಈ ದಿನ ಸಮಾರಂಭಗಳಿಗೆ ಭೇಟಿ ನೀಡಲಿದ್ದೀರಿ. ವಿದೇಶ ಪ್ರಯಾಣದ ಬಗ್ಗೆ ಮೂರ್ತಸ್ವರೂಪ ದೊರೆಯಲಿದೆ. ವಸ್ತುಗಳ ಖರೀದಿಯಲ್ಲಿ ಆದಷ್ಟು ಎಚ್ಚರಿಕೆವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕೆಲಸದಲ್ಲಿನ ಪಟುತ್ವ ಉತ್ತಮವಾಗಿರುತ್ತದೆ. ಅಧಿಕಾರಿ ವರ್ಗಗಳಿಂದ ಪ್ರಶಂಸೆ ಸಿಗಲಿದೆ. ಉದ್ಯೋಗದಲ್ಲಿ ಬಡ್ತಿ ಭಾಗ್ಯಗಳು ಕಂಡುಬರುತ್ತದೆ. ವ್ಯವಹಾರದಲ್ಲಿ ಆದಷ್ಟು ಪ್ರಗತಿಗೆ ಸೂಕ್ತವಾಗಿರುವ ಯೋಜನೆಗಳನ್ನು ಆಯ್ದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹಿರಿಯರ ಜವಾಬ್ದಾರಿಗಳನ್ನು ನೀವು ಪೂರೈಸಲು ಯಶಸ್ವಿಯಾಗುತ್ತೀರಿ. ಆಲಸ್ಯತನವನ್ನು ತಡೆಗಟ್ಟಿ ಮುಂದೆ ಸಾಗಿ. ಇನ್ನೊಬ್ಬರನ್ನು ಬುದ್ಧಿವಾದ ಹೇಳಿ ಮೆಚ್ಚುಗೆ ಪಡೆಯಬಹುದು ಆದರೆ ನಿಮ್ಮ ಸ್ಥಿತಿ ಸರಿಪಡಿಸಿಕೊಂಡು ಬುದ್ಧಿವಾದ ಹೇಳುವುದು ಉತ್ತಮ. ಕನಸಿನ ಯೋಜನೆಗಳು ಸಾಕಾರಗೊಳ್ಳುವ ಸುವರ್ಣವಕಾಶ ನಿಮ್ಮದಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲವರು ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಬಹುದು ಅಥವಾ ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ಮಾಡಬಹುದು ಎಚ್ಚರವಾಗಿರಿ. ಆಹಾರ ಸೇವನೆಯಲ್ಲಿ ಆದಷ್ಟು ಜಾಗ್ರತೆ ವಹಿಸುವುದು ಸೂಕ್ತ. ಕೆಲಸಗಳಿಂದ ದೈಹಿಕ ಆಯಾಸ ಹೆಚ್ಚಾಗಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳಿ. ಅಧಿಕಾರಿ ವರ್ಗಗಳ ಪ್ರಶಂಸೆ ಗಳಿಸಲು ಸಮಯಕ್ಕೆ ಸರಿಯಾದ ಕೆಲಸ ಮಾಡಿ ಕೊಡುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಚತುರತೆಯ ವ್ಯವಹಾರ ಕಾಣಬಹುದು. ನಿಮ್ಮ ಕೆಲಸದಲ್ಲಿ ಬೇಡಿಕೆಗಳು ಹೆಚ್ಚಾಗುತ್ತದೆ ಹಾಗೂ ನಿಮ್ಮ ಕಾರ್ಯಕ್ರಮವನ್ನು ಮೆಚ್ಚುವರು. ಆರ್ಥಿಕ ವ್ಯವಹಾರಗಳು ಸುಗಮವಾಗಿ ನಡೆಯಲಿದೆ. ಹಿರಿಯರಿಂದ ಜೀವನದ ಭದ್ರತೆಗೆ ಬೇಕಾಗಿರುವ ಅನುಕೂಲಗಳು ಸಿಗುವುದು ನಿಶ್ಚಿತ. ಸಾಲ ಕೊಡುವ ತೆಗೆದುಕೊಳ್ಳುವ ವಿಚಾರದಿಂದ ಆದಷ್ಟು ದೂರವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…