Featured

ಸಂಕ್ರಾಂತಿ ಹಬ್ಬದಂದು ಕಿರುತೆರೆಯಲ್ಲಿ ‘ಕಾಂತಾರ’: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ – Vishwanews24

ಸಂಕ್ರಾಂತಿ ಹಬ್ಬದಂದು ಕಿರುತೆರೆಯಲ್ಲಿ ‘ಕಾಂತಾರ’: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ

ಕಾಂತಾರ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಯಶಸ್ಸು ಕಂಡ ಜೊತೆಗೆ ದಾಖಲೆ ಮೇಲೆ ದಾಖಲೆ ಮಾಡಿದೆ. ಈಗಾಗಲೇ ಪರ ಭಾಷೆಯಲ್ಲೂ ಸದ್ದು ಮಾಡಿದೆ. ಬೇರೆ ಭಾಷೆಯವರೂ ಕೂಡ ಈ ಸಿನಿಮಾವನ್ನು ಹೊಗಳುತ್ತಿದ್ದಾರೆ. ಇಷ್ಟು ದಿನ ಥಿಯೇಟರ್ ನಲ್ಲಿ ಸಿನಿಮಾ ನೋಡಿದ್ದ ಜನ ಇದೀಗ ಟಿವಿ ಪರದೆಯಲ್ಲೂ ಕಾಣಬಹುದು.

ಈ ಸಂಕ್ರಾಂತಿ ಹಬ್ಬದಂದು ಈ ಸಿನಿಮಾ ತೆರೆಗೆ ಬರಲಿದೆ. ಜನವರಿ 15 ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಸಿನಿಮಾ ಪ್ರಸಾರವಾಗಲಿದೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

20 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

37 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

44 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

54 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago