ಬೆಂಗಳೂರು : ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಅವರು ಬೋಗಾದಿಯಲ್ಲಿರುವ ವಿಲ್ಲಾದಲ್ಲಿ ತಂಗಿದ್ದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಯಾಂಡಲ್‌ವುಡ್‌ನ ಪ್ರಖ್ಯಾತ ಸಂಗೀತ ನಿರ್ದೇಶಕರಾಗಿರುವ ಅರ್ಜುನ್ ಜನ್ಯ, ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳ ತೀರ್ಪುಗಾರರೂ ಕೂಡಾ ಆಗಿದ್ದಾರೆಎ. ಹಾಗೆಯೇ ತಮ್ಮದೇ ಆದ ಶೈಲಿಯಲ್ಲಿ ಹಲವಾರು ಚಿತ್ರಗಳ ಹಾಡಿಗೆ ಧ್ವನಿಯಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…