Featured

ಸಂಗೀತ ಕಾರ್ಯಕ್ರಮದ ವೇಳೆ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು – vishwanews24

ಸಂಗೀತ ಕಾರ್ಯಕ್ರಮದ ವೇಳೆ  ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

ಮುಂಬೈ :ಖ್ಯಾತ ಗಾಯಕ ಸೋನು ನಿಗಮ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ.

ಇತ್ತೀಚೆಗೆ ಲೈವ್ ಕಾನ್ಸರ್ಟ್ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ನೋವು ಅನ್ನು ತೋರಿಸಿಕೊಳ್ಳದೇ ಒಪ್ಪಿಕೊಂಡಿದ್ದ ಸಂಗೀತ ಕಾರ್ಯಕ್ರಮವನ್ನು ಮುಗಿಸಿಕೊಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋನು ನಿಗಮ್ ಪೋಸ್ಟ್‌ನಲ್ಲಿ, ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನನಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಆದರೆ, ಹೇಗೋ ಆ ಸಂದರ್ಭ ನಿಭಾಯಿಸಿದೆ. ಅಭಿಮಾನಿಗಳು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ ಎಂದು ಅವರು ಹೇಳಿದ್ದಾರೆ. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಹೆಚ್ಚಾಗುತ್ತಿತ್ತು ಎಂದು ಅವರು ಹೇಳಿರೋ ವಿಡಿಯೋ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಕ್ಯಾಪ್ಶನ್‌ನಲ್ಲಿ ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು ಎಂದಿದ್ದಾರೆ.

Vishwa News 24

Recent Posts

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

25 minutes ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

1 hour ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

2 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

2 hours ago

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…

2 hours ago

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

2 hours ago