ಬಳ್ಳಾರಿ: ಸಂಡೂರಿನಲ್ಲಿ ಹಣ ಬಲ ಕೆಲಸ ಮಾಡಿದೆ. ಸೋಲಿನ ಹೊಣೆ ನಾನೇ ಹೊರುವೆ. ಈ ಸೋಲನ್ನ ಸವಾಲಾಗಿ ಸ್ವೀಕರಿಸುತ್ತೇವೆ ಎಂದು ಎಂದು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ತಿಳಿಸಿದ್ದಾರೆ.
ಕಾಂಗ್ರೆಸ್ ಹಣಬಲದಿಂದ ಗೆದ್ದಿದೆ. ಕಾಂಗ್ರೆಸ್ ಹಣ ಹಂಚಿಕೆ ಮಾಡದೆ ಇದರೆ ನನ್ನ ಗೆಲುವು ಆಗುತ್ತಿತ್ತು. ಧರ್ಮದ ಮುಂದೆ ಅಧರ್ಮ ಗೆದ್ದಿದೆ. ಮುಸ್ಲಿಂ ಹಾಗೂ ಕುರುಬ ಸಮುದಾಯ ಹೆಚ್ಚಿರುವ ಕಡೆ ಮತ ಬರಲಿಲ್ಲ. ಚುನಾವಣೆ ಸಮಯದಲ್ಲಿ ಭಾಗ್ಯಲಕ್ಷ್ಮೀ ಹಣ ಹಾಕಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ ಎಂದರು.
ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ಸಚಿವ ಶಿವರಾಜ್ ತಂಗಡಗಿ ಬಂದು ಹಣ ಹಂಚಿದ್ದಾರೆ. ಸಿಎಂ ಬಂದಿರೋದು ಹಣ ಹಂಚಿರೋದು ನನ್ನ ಸೋಲಿಗೆ ಮುಳುವಾಯಿತು. ಈ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುವೆ. ಮುಂದಿನ ದಿನ ನನಗೆ ಅಥವಾ ದಿವಾಕರ್ ಯಾರಿಗೆ ಟಿಕೆಟ್ ನೀಡಲಿ. ಬಿಜೆಪಿ ಗೆಲುವು ನಿಶ್ಚಿತ ಎಂದು ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…