Featured

ಸಂಡೂರು ಉಪಚುನಾವಣೆ : ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು – vishwanews24

ಸಂಡೂರು ಉಪಚುನಾವಣೆ : ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

ಬೆಂಗಳೂರು : ಉಪ ಚುನಾವಣೆ ನಡೆದ ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ಈ ಪೈಕಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು‌ ಸಾಧಿಸಿದೆ. ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಸಂಡೂರು ಕ್ಷೇತ್ರವನ್ನು ಕಾಂಗ್ರೆಸ್‌ ಮತ್ತೆ ತನ್ನ ವಶಕ್ಕೆ ತೆಗೆದುಕೊಂಡಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago