Featured

ಸಂಪಾಜೆ : KSRTC ಹಾಗೂ ಕಾರು ನಡುವೆ ಭೀಕರ ಅಪಘಾತ : ಮಗು ಸಹಿತ ಆರು ಮಂದಿ ದುರ್ಮರಣ – Vishwanews24

ಸಂಪಾಜೆ: ಕೆಎಸ್ಆರ್ಟಿಸಿ-ಕಾರು ನಡುವೆ ಭೀಕರ ಅಪಘಾತ – ಮಗು ಸಹಿತ ಆರು ಮಂದಿ ದುರ್ಮರಣ

ಸುಳ್ಯ,: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.

ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು, ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ.

ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಮೃತಪಟ್ಟಿದ್ದಾರೆ. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…

4 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

 ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…

4 hours ago

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  -vishwanews24

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…

4 hours ago

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ -vishwanews24

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…

4 hours ago

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ -vishwanews24

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…

4 hours ago

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ -vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…

5 hours ago