ಬೆಂಗಳೂರು,: ಸಚಿವ ಸಂಪುಟಕ್ಕೆ ಹೊಸ ಸಚಿವರ ಸೇರ್ಪಡೆಗೆ ಮುಹೂರ್ತ ಸಿದ್ದವಾಗಿದ್ದು ಬುಧವಾರ ಸಂಜೆ ನಾಲ್ಕು ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದು, “ಬುಧವಾರ ಸಂಜೆ ನಾಲ್ಕು ಗಂಟೆಗೆ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ನೂತನ ಸಚಿವರ ಪಟ್ಟಿ ನಾಳೆ ಬಿಡುಗಡೆ ಮಾಡಲಿದ್ದೇವೆ” ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದು, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದರು. ಅದೇ ದಿನ ಸಂಜೆ ಬೆಂಗಳೂರಿಗೆ ಮರಳಿದ ನಂತರ ಸಂಪುಟ ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿದ್ದರು.
http://ಸ್ವಾಮಿ ವಿವೇಕಾನಂದರ 157ನೇ ಜಯಂತಿ ; ಸ್ಮರಿಸಿದ ರಾಷ್ಟ್ರಪತಿ, ಪ್ರಧಾನಿ -Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…