Featured

ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಸಮ್ಮತಿ: ಜ.13 ಅಥವಾ14ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ: ಸಿಎಂ ಬಿ.ಎಸ್.ವೈ -Vishwanews24

ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಸಮ್ಮತಿ: ಜ.13 ಅಥವಾ14ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ: ಸಿಎಂ ಬಿ.ಎಸ್.ವೈ -Vishwanews24

ಬೆಂಗಳೂರು,: “ಬಿಜೆಪಿ ಹೈಕಮಾಂಡ್‌‌ ಸಚಿವ ಸಂಪುಟ ವಿಸ್ತರಣೆಗೆ ಸಮ್ಮತಿ ನೀಡಿದ್ದು, ಏಳು ಮಂದಿ ಶಾಸಕರು ಸಂಪುಟ ಸೇರ್ಪಡೆಯಾಗಲಿದ್ದಾರೆ. ಜ.13ರಂದು ನೂತನ ಸಚಿವರ ಪ್ರಮಾಣ ವಚನ ನೆರವೇರಲಿದ್ದು, ಏಳು ಸಚಿವರ ಹೆಸರುಗಳನ್ನು ಸೋಮವಾರ ತಿಳಿಸುತ್ತೇನೆ” ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್‌‌‌‌ ಸಂಪುಟ ವಿಸ್ತರಣೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ. ಕೆಐಎಬಿಯಿಂದ ಹೊರ ಬರುತ್ತಿದ್ದಂತೆ ಬಿಜೆಪಿ ವರಿಷ್ಠರು ಸಿಎಂ ಬಿಎಸ್‌ವೈ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಸಿಎಂ ಬಿಎಸ್‌ವೈ ಅವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಅನುಮತಿ ದೊರೆತಿದೆ.

ಜ.14ರಂದು ಸಂಕ್ರಾತಿ ಹಬ್ಬದ ಹಿನ್ನೆಲೆ ಜ.13ರಂದು ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

“ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎನ್ನುವುದನ್ನು ಸೋಮವಾರ ಪ್ರಕಟಿಸಲಾಗುವುದು” ಎಂದು ಸಿಎಂ ಬಿಎಸ್‌ವೈ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago