ಕಾಪು : ಕಳೆದ ಒಂದು ತಿಂಗಳಿನಿಂದ ಒಳಚರಂಡಿ ಕಾಮಗಾರಿ ನೆಪದಲ್ಲಿ ಕಾಪು ನಗರದೊಳಗೆ ಅಲ್ಲಲ್ಲಿ ಗುಂಡಿಅಗೆದು ಅರ್ಧಂಭರ್ಧ ಕಾಮಗಾರಿ ಮಾಡಿದ ದಿನದಿಂದ ಕಾಪು ನಗರ ಪ್ರದೇಶ ಸಂಪೂರ್ಣ ಧೂಳುಮಯವಾಗಿದೆ ಆದರೇ ಪುರಸಭೆ ಮಾತ್ರ ತುಟಿಪಿಟಿಕ್ ಎನ್ನದೆ ಸುಮ್ಮನೆ ಕೂತಿರುವುದು ಅಂಗಡಿ ಮಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಒಳಚರಂಡಿ ಕಾಮಗಾರಿಯ ಕೆಲಸ ಕಳೆದ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನಪ್ಪಿದ ದಿನದಿಂದ ಸ್ಥಗಿತಗೊಂಡಿದ್ದು ಧೂಳು ಮಾತ್ರ ಇಡೀ ನಗರಪ್ರದೇಶವನ್ನು ಆವರಿಸಿಕೊಂಡು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರಿಗೆ ಸಂಕಷ್ಠ ಉಂಟುಮಾಡಿದೆ. ಈ ಬಗ್ಗೆ ಸ್ಥಳಿಯಾಡಳಿತ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವೆ ಸರಿ
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…