Featured

ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆಯ ಮೂಲಕ ಯತ್ನಿಸಿರುವುದು ಅಕ್ಷಮ್ಯ : ರಾಜ್ಯ ಸರ್ಕಾರದ ವಿರುದ್ದ ವೇದವ್ಯಾಸ ಕಾಮತ್ ಆಕ್ರೋಶ – vishwanews24

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕತೆಗೆ ಅವಕಾಶ ಬೇಡ ಎನ್ನುವ ಕಾಂಗ್ರೆಸ್ ಹಿಜಾಬ್ ಗೆ ಬೆಂಬಲ ಕೊಡುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತದೆ  : ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು: ಇನ್ಮೇನು ಕೆಲವೇ ದಿನಗಳಲ್ಲಿ ಹಬ್ಬ ಹರಿದಿನಗಳು ಆರಂಭಗೊಳ್ಳಲಿದ್ದು ಇಂತಹ ಸಂದರ್ಭದಲ್ಲಿ ಹಿಂದೂ ಸಮಾಜವನ್ನು ಕೆಣಕುವ ದುರುದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದಿನಿಂದ ನಡೆದುಕೊಂಡ ಬಂದ ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆಯ ಮೂಲಕ ಯತ್ನಿಸಿರುವುದು ಅಕ್ಷಮ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಶಾಲಾ ಮೈದಾನಗಳಲ್ಲಿ ಇನ್ನು ಮೇಲೆ ಇಷ್ಟು ವರ್ಷಗಳಿಂದ ಆಚರಿಸಿಕೊಂಡು ಬಂದಂತಹ ಸಂಪ್ರದಾಯಗಳಾದ ಗಣೇಶೋತ್ಸವ, ಅಷ್ಟಮಿ, ಸರಸ್ವತಿ ಪೂಜೆ ಮುಂತಾದ ಹಬ್ಬಗಳಿಗೆ ಅವಕಾಶ ನಿರಾಕರಣೆ ಮಾಡಲಾಗಿದೆ. ಭಾರತದಲ್ಲಿ ಎಷ್ಟೋ ಶಿಕ್ಷಣ ಸಂಸ್ಥೆಗಳಿಗೆ ಹಿಂದೂ ಸಮಾಜ ದೇವಸ್ಥಾನಗಳ ಜಾಗವನ್ನು ಮಾತ್ರವಲ್ಲದೇ ತಮ್ಮ ವೈಯಕ್ತಿಕ ಜಾಗವನ್ನೂ ಸಹ ದಾನ ಮಾಡಿರುವ ಉದಾಹರಣೆ ಇದೆ.

ಅಂತಹ ಉದಾತ್ತ ಚಿಂತನೆಯ ಧರ್ಮದ ಸಂಸ್ಕೃತಿ ಬಗ್ಗೆ ಜಿಹಾದಿ ಮಾನಸಿಕತೆಯ ಕಾಂಗ್ರೆಸ್ಸಿಗೆ ಅರ್ಥವಾಗುವುದಾದರೂ ಹೇಗೆ? ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕತೆಗೆ ಅವಕಾಶ ಬೇಡ ಎನ್ನುವ ಇದೇ ಕಾಂಗ್ರೆಸ್ ಹಿಜಾಬ್ ಗೆ ಬೆಂಬಲ ಕೊಡುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತದೆ ಎಂದರು.

ಕೂಡಲೇ ದುರುದ್ದೇಶಪೂರಿತವಾದ ಶಿಕ್ಷಣ ಇಲಾಖೆಯ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಹಿಂದೂ ಸಮಾಜದ ಆಕ್ರೋಶದ ಕಟ್ಟೆಯೊಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಶಾಸಕರು ಎಚ್ಚರಿಸಿದರು.

Vishwa News 24

Recent Posts

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

11 minutes ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

21 minutes ago

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ – vishwanews24

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

27 minutes ago

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…

36 minutes ago

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ – vishwanews24

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…

42 minutes ago

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು – vishwanews24

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…

47 minutes ago