Featured

ಸಂಭ್ರಮದ ಕ್ರಿಸ್’ಮಸ್ ಆಚರಣೆ: ದೇಶದ ಜನತೆಗೆ ಗಣ್ಯರಿಂದ ಶುಭಾಶಯ – Vishwanews24

ಸಂಭ್ರಮದ ಕ್ರಿಸ್’ಮಸ್ ಆಚರಣೆ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ – Vishwanews24

ನವದೆಹಲಿ:ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಕ್ರಿಸ್‌‌ಮಸ್‌‌‌‌ ಶುಭಾಶಯ ಕೋರಿದ್ದಾರೆ.

ಟ್ವೀಟ್‌ ಮೂಲಕ ಶುಭ ಕೋರಿರುವ ಅವರು, “ಎಲ್ಲರಿಗೂ ಕ್ರಿಸ್‌‌ಮಸ್‌‌ ಹಬ್ಬದ ಶುಭಾಶಯಗಳು. ಸೇವೆ, ದಯೆ ಹಾಗೂ ನಮ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ಏಸು ಕ್ರಿಸ್ತನ ಜೀವನ ಹಾಗೂ ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ. ಎಲ್ಲರು ಆರೋಗ್ಯವಂತರಾಗಿ ಹಾಗೂ ಸಮೃದ್ದರಾಗಿ” ಎಂದಿದ್ದಾರೆ.

“ಪ್ರಜೆಗಳಿಗೆ, ವಿಶೇಷವಾಗಿ ಕ್ರಿಶ್ಚಿಯನ್‌‌‌ ಸಹೋದರ, ಸಹೋದರಿಯರಿಗೆ ಕ್ರಿಸ್‌ಮಸ್‌‌ನ ಶುಭಾಶಯಗಳು. ಈ ಸಂತಸದ ಸಮಯದಲ್ಲಿ ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಆಧರಿಸಿದ ಸಮಾಜವನ್ನು ನಿರ್ಮಿಸಲು ಮತ್ತು ನಮ್ಮ ಜೀವನದಲ್ಲಿ ಏಸು ಕ್ರಿಸ್ತನ ಬೋಧನೆಗಳನ್ನು ಅಳವಡಿಸಿಕೊಳ್ಳಲು ಸಂಕಲ್ಪ ಮಾಡೋಣ” ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ತಿಳಿಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದು, “ಕ್ರಿಸ್‌ಮಸ್‌ ಹಬ್ಬವು ನಮ್ಮ ಸಮಾಜದಲ್ಲಿ ಏಕತೆ ಹಾಗೂ ಭ್ರಾತೃತ್ವದ ಬಾಂಧವ್ಯವನ್ನು ಬಲಪಡಿಸಲಿ” ಎಂದಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

1 hour ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

7 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

10 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

10 hours ago