ಸಂಸತ್ ಮುಂದಿನ ರಾಷ್ಟ್ರ ಲಾಂಛನ : ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ : ಉಡುಪಿಯಲ್ಲಿ ಸಿಎಂ

Featured, ಉಡುಪಿ

ಸಂಸತ್ ಮುಂದಿನ ರಾಷ್ಟ್ರ ಲಾಂಛನ : ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ : ಉಡುಪಿಯಲ್ಲಿ ಸಿಎಂ

ಸಂಸತ್ ಮುಂದಿನ ರಾಷ್ಟ್ರ ಲಾಂಛನದ ಬಗ್ಗೆ ಚರ್ಚೆ ವಿರೋಧ

ಲಾಂಛನ ಬಗ್ಗೆ ಈಗಾಗಲೇ ಸ್ಪಷ್ಟತೆ ಕೊಡಲಾಗಿದೆ

ಸಾರನಾಥದಲ್ಲಿರುವ ಅಶೋಕನ ಕಾಲದಲ್ಲಿರುವ ಲಾಂಛನ ಅನುಕರಿಸಲಾಗಿದೆ

ಆ ಲಾಂಛನ ದಿಂದಲೇ ಸಿಂಹದ ಮುಖಚರ್ಯೆ ತೆಗೆದುಕೊಳ್ಳಲಾಗಿದೆ

ಲಾಂಛನವನ್ನು ನಾವು ನೋಡುವ ದೃಷ್ಟಿಯಲ್ಲಿದೆ

ವ್ಯಾಗ್ರವಾಗಿದೆ ಉಗ್ರವಾಗಿದೆ ಎಂಬುವುದು ನಮ್ಮ ದೃಷ್ಟಿಕೋನ ಸೂಚಿಸುತ್ತದೆ

ವಿರೋಧ ಪಕ್ಷ ಮೊಸರಲ್ಲಿ ಕಲ್ಲು ಹುಡುಕುತ್ತದೆ

ಸಾರನಾಥ ಮಾದರಿಯನ್ನು ಯಥಾವತ್ತು ಮಾಡಲಾಗಿದೆ

ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ

ಕಾಂಗ್ರೆಸ್ ಇದರಲ್ಲಿ ರಾಜಕೀಯ ಹುಡುಕುತ್ತದೆ

ನಮ್ಮಲ್ಲಿ ಕ್ರಿಯಾಶೀಲವಾದ ಆಕ್ಟಿವ್ ಪ್ರಧಾನಿ ಇದ್ದಾರೆ

ಸಿಂಹ ಹೇಗೆ ಸಶಕ್ತವಾಗಿ ಘರ್ಜನಾ ರೂಪದಲ್ಲಿರಬೇಕೋ ಅದು ನಮ್ಮ ಸಿಂಹ

ಕಾಂಗ್ರೆಸ್ ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದಿದ್ದಾರೆ

ಕಾಂಗ್ರೆಸ್ನ ಸಂಸ್ಕೃತಿ ಹೇಗೋ ಈ ಸಿಂಹ ಹಾಗೆಯೇ ಕಾಣುತ್ತದೆ

ಉಡುಪಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್

ಹಿಜಾಬ್​ ವಿವಾದ ​:  ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್​ ಗ್ರೀನ್​ ಸಿಗ್ನಲ್​ – Vishwanews24

Leave a Reply