Featured

ಸಂಸದರಾದ ಡಿ.ವಿ.ಸದಾನಂದಗೌಡ, ಸುರೇಶ ಅಂಗಡಿ, ಪ್ರಹ್ಲಾದ್‌ ಜೋಶಿಗೆ ಸಚಿವ ಸಂಪುಟ ಸ್ಥಾನ -Vishwanews24

ನವದೆಹಲಿ: ರಾಜ್ಯದ ಬಿಜೆಪಿ ಸಂಸದರಾದ ಡಿ.ವಿ.ಸದಾನಂದಗೌಡ, ಸುರೇಶ ಅಂಗಡಿ, ಪ್ರಹ್ಲಾದ್‌ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯ ನಾಯಕರಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಇಂದು ಸಂಜೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಿರಿಯರಾದ ಜಿ.ಎಸ್‌. ಬಸವರಾಜ್‌, ಶ್ರೀನಿವಾಸ ಪ್ರಸಾದ್‌, ಮೂರನೇ ಬಾರಿ ಆಯ್ಕೆಯಾಗಿರುವ ಶಿವಕುಮಾರ್‌ ಉದಾಸಿ, ಮಹಿಳಾ ಕೋಟಾದಡಿ ಶೋಭಾ ಕರಂದ್ಲಾಜೆ ಅವರು ಸಚಿವ ಸ್ಥಾನದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸಚಿವ ಸ್ಥಾನದ ಹಂಚಿಕೆ ಕುರಿತು ಬಿಜೆಪಿ ವಲಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಲೆಕ್ಕಾಚಾರಗಳು ನಡೆದಿವೆ. ಸಂಪುಟ ಸೇರಲಿರುವವರು ಯಾರು ಎಂಬುದು ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಈ ವರಿಷ್ಠರು ಅನುಭವಿಗಳಿಗೆ ಅವಕಾಶ ನೀಡಬಹುದೇ, ಕಿರಿಯರಿಗೆ ಮಣೆ ಹಾಕಬಹುದೇ, ಜಾತಿ ಮತ್ತು ಪ್ರಾಂತ್ಯದ ಪ್ರಾಬಲ್ಯವನ್ನು ಆಧರಿಸಿ ಸಚಿವ ಸ್ಥಾನವನ್ನು ನೀಡಬಹುದೇ’ ಎಂಬ ಲೆಕ್ಕಾಚಾರಗಳೂ ನಡೆದಿದ್ದವು.

Vishwa News 24

Recent Posts

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

18 hours ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

2 days ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

3 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

6 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

6 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

6 days ago