ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆ ಶೋಭಾ ಕರಾಂದ್ಲಜೆ ಸೆಲ್ಪಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ : ಯಶ್ಪಾಲ್ ಸುವರ್ಣ ತಿರುಗೇಟು
ಮಿಥುನ್ ರೈ ಸಂಸದೆ ಶೋಭಾ ಕರಂದ್ಲಾಜೆ ರೊಂದಿಗೆ ಸೆಲ್ಫಿ ಫೋಟೋ ಕಳುಹಿಸಿದರೆ 5 ಸಾವಿರ ಬಹುಮಾನ ಘೋಷಣೆಗೆ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.
ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆಯೊಂದಿಗೆ ಸೆಲ್ಫಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶ ದ್ರೋಹಿಗಳ ವಿರುದ್ಧ ದಿಟ್ಟ ತನಿಖೆ ನಡೆಸಿ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ ಎಂದರು.
ಶೋಭಾ ಕರಂದ್ಲಾಜೆ ಸಂಸದರಾಗಿ ಸಮರ್ಥವಾಗಿ ಉತ್ತಮ ಕೆಲಸದಲ್ಲಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇವರ ಕಾರ್ಯವೈಖರಿ ಗುರುತಿಸಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮಹತ್ವದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಜವಾಬ್ದಾರಿ ನೀಡಿ ಪಕ್ಷ ಅವಕಾಶ ನೀಡಿದೆ.
ಸಂಸದರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮಾಡುವ ಬದಲು ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೇಸ್ ಹಿಂಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ: ಶೋಭಾ ಕರಂದ್ಲಾಜೆ ಜೊತೆ ಫೋಟೋ ತೆಗೆದು ಕಳುಹಿಸಿ ; 5000 ರೂ. ಬಹುಮಾನ ಗೆಲ್ಲಿ..
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…