Featured

ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು – Vishwanews24

PFI ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ : ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು

ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆ ಶೋಭಾ ಕರಾಂದ್ಲಜೆ ಸೆಲ್ಪಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ : ಯಶ್ಪಾಲ್ ಸುವರ್ಣ ತಿರುಗೇಟು

ಮಿಥುನ್ ರೈ ಸಂಸದೆ ಶೋಭಾ ಕರಂದ್ಲಾಜೆ ರೊಂದಿಗೆ ಸೆಲ್ಫಿ ಫೋಟೋ ಕಳುಹಿಸಿದರೆ 5 ಸಾವಿರ ಬಹುಮಾನ ಘೋಷಣೆಗೆ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.

ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆಯೊಂದಿಗೆ ಸೆಲ್ಫಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶ ದ್ರೋಹಿಗಳ ವಿರುದ್ಧ ದಿಟ್ಟ ತನಿಖೆ ನಡೆಸಿ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ ಎಂದರು.

ಆರ್ಡರ್ ಮಾಡಿದ್ದು ಲ್ಯಾಪ್‌ಟಾಪ್‌ ಬಂದಿದ್ದು ಡಿಟರ್ಜೆಂಟ್‌ ಸೋಪ್..ಮರು ಪಾವತಿಗೆ ನಿರಾಕರಿಸಿದ ‘Flipkart’ – Vishwanews24

ಶೋಭಾ ಕರಂದ್ಲಾಜೆ ಸಂಸದರಾಗಿ ಸಮರ್ಥವಾಗಿ ಉತ್ತಮ ಕೆಲಸದಲ್ಲಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇವರ ಕಾರ್ಯವೈಖರಿ ಗುರುತಿಸಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮಹತ್ವದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಜವಾಬ್ದಾರಿ ನೀಡಿ ಪಕ್ಷ ಅವಕಾಶ ನೀಡಿದೆ.

ಸಂಸದರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮಾಡುವ ಬದಲು ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೇಸ್ ಹಿಂಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ: ಶೋಭಾ ಕರಂದ್ಲಾಜೆ ಜೊತೆ ಫೋಟೋ ತೆಗೆದು ಕಳುಹಿಸಿ ; 5000 ರೂ. ಬಹುಮಾನ ಗೆಲ್ಲಿ..

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

4 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

4 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

5 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

5 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

5 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

5 hours ago